ಮೈಸೂರಿನ ಕೋಳಿ ಫಾರಂನಲ್ಲಿ ಮರಿ ಚಿರತೆ ಪ್ರತ್ಯಕ್ಷ

ಮೈಸೂರು, ಡಿಸೆಂಬರ್ 6: ಮೈಸೂರು ತಾಲ್ಲೂಕಿನ ಸೋಮೇಶ್ವರಪುರ ಗ್ರಾಮದ ಕೋಳಿ ಫಾರ್ಮ್ ಹೌಸ್‌ನಲ್ಲಿ ಇಂದು ಮರಿ ಚಿರತೆಯೊಂದು ಸೆರೆಯಾಗಿದೆ.

ಒಂದು ತಿಂಗಳ ಹಿಂದೆ ಚಿರತೆಯೊಂದು ಇದೇ ರೀತಿ ಸೋಮೇಶ್ವರಪುರ ಗ್ರಾಮಸ್ಥರಲ್ಲಿ ಆತಂಕ ಮೂಡಿಸಿತ್ತು. ಆ ಸಂದರ್ಭದಲ್ಲಿ ಅರಣ್ಯ ಅಧಿಕಾರಿಗಳು ಚಿರತೆಯನ್ನು ಸೆರೆಹಿಡಿದಿದ್ದರು. ಈಗ ಚಿರತೆ ಮರಿಯೊಂದು ಮತ್ತೆ ಗ್ರಾಮಸ್ಥರಲ್ಲಿ ಆತಂಕ ಹುಟ್ಟಿಸಿದೆ.

Leopard Cub Found In Chicken Farm In Mysuru

ಕೋಳಿ ಫಾರಂ ಹೌಸ್‌ನಲ್ಲಿ ಚಿರತೆ ಮರಿಯೊಂದು ಪ್ರತ್ಯಕ್ಷವಾಗಿ ಗ್ರಾಮಸ್ಥರ ಕಣ್ಣಿಗೆ ಬಿದ್ದಿದ್ದು, ಆ ಚಿರತೆಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+