ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮೈಸೂರಿನ ಕೋಳಿ ಫಾರಂನಲ್ಲಿ ಮರಿ ಚಿರತೆ ಪ್ರತ್ಯಕ್ಷ

By ಮೈಸೂರು ಪ್ರತಿನಿಧಿ
|
Google Oneindia Kannada News

ಮೈಸೂರು, ಡಿಸೆಂಬರ್ 6: ಮೈಸೂರು ತಾಲ್ಲೂಕಿನ ಸೋಮೇಶ್ವರಪುರ ಗ್ರಾಮದ ಕೋಳಿ ಫಾರ್ಮ್ ಹೌಸ್‌ನಲ್ಲಿ ಇಂದು ಮರಿ ಚಿರತೆಯೊಂದು ಸೆರೆಯಾಗಿದೆ.

ಒಂದು ತಿಂಗಳ ಹಿಂದೆ ಚಿರತೆಯೊಂದು ಇದೇ ರೀತಿ ಸೋಮೇಶ್ವರಪುರ ಗ್ರಾಮಸ್ಥರಲ್ಲಿ ಆತಂಕ ಮೂಡಿಸಿತ್ತು. ಆ ಸಂದರ್ಭದಲ್ಲಿ ಅರಣ್ಯ ಅಧಿಕಾರಿಗಳು ಚಿರತೆಯನ್ನು ಸೆರೆಹಿಡಿದಿದ್ದರು. ಈಗ ಚಿರತೆ ಮರಿಯೊಂದು ಮತ್ತೆ ಗ್ರಾಮಸ್ಥರಲ್ಲಿ ಆತಂಕ ಹುಟ್ಟಿಸಿದೆ.

 ಮೈಸೂರಿನಲ್ಲಿ ನಾಯಿ ಕದ್ದೊಯ್ಯುತ್ತಿದ್ದ ಚಿರತೆ ಕೊನೆಗೂ ಬೋನಿಗೆ ಬಿತ್ತು ಮೈಸೂರಿನಲ್ಲಿ ನಾಯಿ ಕದ್ದೊಯ್ಯುತ್ತಿದ್ದ ಚಿರತೆ ಕೊನೆಗೂ ಬೋನಿಗೆ ಬಿತ್ತು

Leopard Cub Found In Chicken Farm In Mysuru

ಕೋಳಿ ಫಾರಂ ಹೌಸ್‌ನಲ್ಲಿ ಚಿರತೆ ಮರಿಯೊಂದು ಪ್ರತ್ಯಕ್ಷವಾಗಿ ಗ್ರಾಮಸ್ಥರ ಕಣ್ಣಿಗೆ ಬಿದ್ದಿದ್ದು, ಆ ಚಿರತೆಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿದ್ದಾರೆ.

English summary
A leopard cub has been found today at a chicken farm house in Someshwarapura village in Mysuru,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X