Get Updates
Get notified of breaking news, exclusive insights, and must-see stories!

ಕರ್ನಾಟಕದ ಮಾನಸ ಸರೋವರ ಯಾತ್ರಿಕರು ಸುರಕ್ಷಿತ

ಮೈಸೂರು, ಜುಲೈ 03: ಮಾನಸ ಸರೋವರ ಯಾತ್ರೆಗೆ ತೆರಳಿದ್ದ ಕರ್ನಾಟಕದ ಯಾತ್ರಿಕರು ಸುರಕ್ಷಿತವಾಗಿದ್ದಾರೆ ಎಂದು ಮೈಸೂರು ಜಿಲ್ಲಾಧಿಕಾರಿ ಅಭಿರಾಮ್ ಜಿ ಶಂಕರ್ ಹೇಳಿದ್ದಾರೆ.

ನೇಪಾಳದ ಸಿಮಿಕೋಟ್ ನಲ್ಲಿ ನಾಲ್ಕು ದಿನಗಳಿಂದ ಸಿಲುಕಿಕೊಂಡಿರುವ ಕರ್ನಾಟಕದ ಸುಮಾರು 200 ಮಂದಿ ಯಾತ್ರಿಕರು ಯಾವುದೇ ರೀತಿಯ ಸಂಪರ್ಕಕ್ಕೂ ಸಿಕ್ಕಿರಲಿಲ್ಲ. ಪ್ರತಿಕೂಲ ಹವಾಮಾನದಿಂದಾಗಿ ಯಾತ್ರೆಗೆ ತೆರಳಾಲಗದೆ ಜನರು, ಶಿಬಿರವೊಂದರಲ್ಲಿ ಬೀಡುಬಿಟ್ಟಿದ್ದಾರೆ. ಮೈಸೂರು, ರಾಮನಗರ, ಚನ್ನಪಟ್ಟಣ ನಿವಾಸಿಗಳೇ ಇಲ್ಲಿ ಹೆಚ್ಚಾಗಿದ್ದು, ಅವರಿಗೆ ಆಹಾರವನ್ನೂ ಒದಗಿಸುವುದಕ್ಕೆ ಸಾಧ್ಯವಾಗುತ್ತಿಲ್ಲ ಎನ್ನಲಾಗಿತ್ತು.

ಈ ಕುರಿತು ಪ್ರತಿಕ್ರಿಯೆ ನೀಡಿದ ಜಿಲ್ಲಾಧಿಕಾರಿ ಅಭಿರಾಮ್, 'ನಾವು ದೆಹಲಿಯಲ್ಲಿರುವ ನೇಪಾಳ ರಾಯಭಾರ ಕಚೇರಿ ಜೊತೆ ನಿರಂತರ ಸಂಪರ್ದಕದಲ್ಲಿದ್ದೇವೆ. ಎಲ್ಲ ಯಾತ್ರಿಕರೂ ಸುರಕ್ಷಿತವಾಗಿದ್ದಾರೆ. ಆತಂಕ ಬೇಡ' ಎಂದು ತಿಳಿಸಿದ್ದಾರೆ.

Manas Sarovar piligrims are safe in Nepal: Mysuru DC

ನೇಪಾಳದಲ್ಲಿರುವ ಭಾರತೀಯ ರಾಯಭಾರ ಕಚೇರಿ ಸಿಮಿಕಾಟ್ ಗೆ ತೆರಳಿ ಯಾತ್ರಿಕರ ವೈದ್ಯಕೀಯ ತಪಾಸಣೆ ಮಾಡುತ್ತಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+