ನಾಮಪತ್ರ ಸಲ್ಲಿಕೆ ವೇಳೆ ಮಾತಿನ ಚಕಮಕಿ-ಲಘುಲಾಠಿ ಪ್ರಹಾರ

ಇಂದು ಗುಂಡ್ಲುಪೇಟೆಯಲ್ಲಿ ನಾಮಪತ್ರ ಸಲ್ಲಿಕೆಯ ವೇಳೆ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದಿದೆ.

ಮೈಸೂರು, ಮಾರ್ಚ್ 20: ಈಗಾಗಲೇ ಉಪಚುನಾವಣೆಯ ಕಣ ರಂಗೇರಿದ್ದು, ಇಂದು ಗುಂಡ್ಲುಪೇಟೆಯಲ್ಲಿ ನಾಮಪತ್ರ ಸಲ್ಲಿಕೆಯ ವೇಳೆ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದಿದೆ.

ಚಾಮರಾಜನಗರದ ಗುಂಡ್ಲುಪೇಟೆಯಲ್ಲಿ ಸೋಮವಾರ ಬಿಜೆಪಿ ಅಭ್ಯರ್ಥಿ ನಿರಂಜನಕುಮಾರ್ ಮತ್ತು ಕಾಂಗ್ರೆಸ್ ಅಭ್ಯರ್ಥಿ ಡಾ.ಗೀತಾ ಮಹದೇವಪ್ರಸಾದ್ ನಾಮಪತ್ರ ಸಲ್ಲಿಸಿದರು. ಈ ವೇಳೆ ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದಿದ್ದು, ಪೊಲೀಸರು ಮಧ್ಯಪ್ರವೇಶಿಸಿ ಲಘುಲಾಠಿ ಪ್ರಹಾರ ನಡೆಸಿ, ಪರಿಸ್ಥಿತಿಯನ್ನು ತಹಬಂದಿಗೆ ತಂದಿದ್ದಾರೆ ಎನ್ನಲಾಗಿದೆ.[ರಂಗೇರಿದೆ ಕಣ: ಘಟಾನುಘಟಿಗಳಿಂದ ನಾಮಪತ್ರ ಸಲ್ಲಿಕೆ]

Misunderstandings took place when candidates filing filing

ನಾಮಪತ್ರ ಸಲ್ಲಿಕೆಯ ವೇಳೆ ಬಿಜೆಪಿ, ಕಾಂಗ್ರೆಸ್ ಸೇರಿದಂತೆ ಸಾವಿರಾರು ಕಾರ್ಯಕರ್ತರು, ಅಭಿಮಾನಿಗಳು ಪಾಲ್ಗೊಂಡಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+