ಅಕ್ಟೋಬರ್ 12ರ ಮೈಸೂರು ದಸರಾ ಕಾರ್ಯಕ್ರಮಗಳ ವಿವರ

ಮೈಸೂರು, ಅಕ್ಟೋಬರ್. 12: ನಾಡಹಬ್ಬ ಮೈಸೂರು ದಸರಾ 2018ರ ಅಂಗವಾಗಿ ಅಕ್ಟೋಬರ್. 12 ರಂದು ನಡೆಯುವ ವಿವಿಧ ದಸರಾ ಕಾರ್ಯಕ್ರಮಗಳ ವಿವರ ಇಂತಿದೆ.

ಬೆಳಗ್ಗೆ 6.00 ಗಂಟೆಗೆ ಕುವೆಂಪು ನಗರದ ಸೌಗಂಧಿಕ ಉದ್ಯಾನವನದಲ್ಲಿ 'ಯೋಗ ದಸರಾ' ಕಾರ್ಯಕ್ರಮ, 7-30ಕ್ಕೆ ಪುರಭವನ ಟೌನ್ ಹಾಲ್ ನಿಂದ ಪಾರಂಪರಿಕ ಸೈಕಲ್ ಸವಾರಿ, 9-30ಕ್ಕೆ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಮುಂಭಾಗದಲ್ಲಿ ರೈತ ದಸರಾ ಮೆರವಣಿಗೆ, 10-00 ಗಂಟೆಗೆ ಕೃಷ್ಣಮೂರ್ತಿಪುರಂನಲ್ಲಿರುವ ಶಾರದಾ ವಿಲಾಸ ಶತಮಾನೋತ್ಸವ ಭವನದಲ್ಲಿ ಮಕ್ಕಳ ದಸರಾ ಕಾರ್ಯಕ್ರಮವಿದೆ.

10.00 ಗಂಟೆಗೆ ಬಹದ್ದೂರ್ ಸಭಾಂಗಣದಲ್ಲಿ ಕವಿಗೋಷ್ಠಿ, 10.30 ಕ್ಕೆ ಜೆ.ಕೆ. ಮೈದಾನದಲ್ಲಿ ಕೃಷಿ ವಸ್ತುಪ್ರದರ್ಶನ ಹಾಗೂ ರೈತ ದಸರಾ, 10-30ಕ್ಕೆ ಜೆ.ಕೆ. ಮೈದಾನದಲ್ಲಿ ಚಿಣ್ಣರ ದಸರಾ, 10-45ಕ್ಕೆ ಜೆ.ಕೆ. ಮೈದಾನದಲ್ಲಿ ಮತ್ಸ್ಯಮೇಳ ಕಾರ್ಯಕ್ರಮವಿರುತ್ತದೆ.

Mysore Dasara programs on October 12

ಸಂಜೆ 6 ಗಂಟೆಗೆ ಮಹಾರಾಜ ಕಾಲೇಜು ಮೈದಾನದಲ್ಲಿ ಯುವದಸರಾವನ್ನು ಉನ್ನತ ಶಿಕ್ಷಣ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಜಿ.ಟಿ. ದೇವೇಗೌಡ ಉದ್ಘಾಟಿಸುವರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+