ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ದಲೈಲಾಮಾ, ಪ್ರಮೋದಾ ದೇವಿಗೆ ಗೌರವ ಡಾಕ್ಟರೇಟ್

By Mahesh
|
Google Oneindia Kannada News

ಮೈಸೂರು, ಡಿಸೆಂಬರ್ 07: ಮೈಸೂರು ವಿಶ್ವವಿದ್ಯಾಲಯದಿಂದ ಟಿಬೆಟ್‌ ಧರ್ಮಗುರು ದಲೈಲಾಮಾ ಹಾಗೂ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್‌ ಅವರಿಗೆ ಗೌರವ ಡಾಕ್ಟರೇಟ್‌ ನೀಡಲಾಗುತ್ತಿದೆ.

ಡಿಸೆಂಬರ್ 13ರಂದು ಬೆಳಗ್ಗೆ 11 ಗಂಟೆಗೆ ಮೈಸೂರು ವಿಶ್ವ ವಿದ್ಯಾಲಯದ ಕ್ರಾಫರ್ಡ್‌ ಭವನದಲ್ಲಿ ನಡೆಯಲಿರುವ ಮೈಸೂರು ವಿ.ವಿ.ಯ 97ನೇ ಘಟಿಕೋತ್ಸವದಲ್ಲಿ ಈ ಇಬ್ಬರು ಸಾಧಕರಿಗೆ ಗೌರವ ಡಾಕ್ಟರೇಟ್‌ ಪ್ರದಾನ ಮಾಡಲಾಗುತ್ತದೆ.

Mysore University to confer Honorary doctorates to Dalai Lama and Pramoda Devi

ಈ ಸಂದರ್ಭದಲ್ಲಿ ದಲೈಲಾಮಾ ಘಟಿಕೋತ್ಸವ ಭಾಷಣ ಮಾಡುವರು' ಎಂದು ಕುಲಪತಿ ಪ್ರೊ.ಕೆ.ಎಸ್‌. ರಂಗಪ್ಪ ತಿಳಿಸಿದ್ದಾರೆ. ಕುಲಪತಿ ರಾಜ್ಯಪಾಲ ವಜುಭಾಯಿ ಆರ್ ವಾಲ ಅವರು ಸಾಧಕರಿಗೆ ಗೌರವ ಡಾಕ್ಟರೇಟ್ ನೀಡಲಿದ್ದಾರೆ

English summary
The University of Mysore will confer honorary doctorates on Tibetan Spiritual Leader Dalai Lama and Maharani Pramoda Devi Wadiyar during the 97th Annual Convocation of the University to be held on Dec. 13 at 11 am at the Crawford Hall in city, according to sources.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X