Breaking: ರಾಜ್ಯಪಾಲರಿಗೆ ಕೋವಿಡ್- ಪಂಜಿನ ಕವಾಯತುಗೆ ಗೈರು
ಮೈಸೂರು, ಅ.5: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಕೋವಿಡ್ ಸೋಂಕು ತಗುಲಿರುವ ಹಿನ್ನೆಲೆಯಲ್ಲಿ ದಸರಾ ಜಂಬೂಸವಾರಿ ಹಾಗೂ ಪಂಜಿನ ಕವಾಯತು ಕಾರ್ಯಕ್ರಮದಲ್ಲಿ ಭಾಗವಹಿಸುವುದಿಲ್ಲ.
ಮೈಸೂರಿನಲ್ಲಿ ಈ ಬಗ್ಗೆ ಹೇಳಿಕೆ ನೀಡಿದ ಸಿಎಂ ಬಸವರಾಜ ಬೊಮ್ಮಾಯಿ, "ಸಂಪ್ರದಾಯದಂತೆ ರಾಜ್ಯಪಾಲರು ಪ್ರತಿ ವರ್ಷ ದಸರಾ ಮಹೋತ್ಸವದ ಪಂಜಿನ ಕವಾಯತಿನಲ್ಲಿ ಭಾಗವಹಿಸಬೇಕಿತ್ತು. ಆದರೆ, ಅವರಿಗೆ ಕೋವಿಡ್ ಸೋಂಕಾಗಿರುವ ಹಿನ್ನೆಲೆಯಲ್ಲಿ ದಸರಾ ಜಂಬೂಸವಾರಿ ಮೆರವಣಿಗೆ ಹಾಗೂ ಪಂಜಿನ ಕವಾಯತು ಕಾರ್ಯಕ್ರಮದಲ್ಲಿ ಭಾಗವಹಿಸುವುದಿಲ್ಲ," ಎಂದು ಮಾಹಿತಿ ನೀಡಿದರು.

ಇಂದು ಬೆಳಗ್ಗೆ ಸುತ್ತೂರು ಮಠಕ್ಕೆ ಭೇಟಿ ನೀಡುವ ಸಿಎಂ ಬೊಮ್ಮಾಯಿ ನಂತರ ದಸರಾ ಮಹೋತ್ಸವದಲ್ಲಿ ಭಾಗವಹಿಸಲಿದ್ದಾರೆ. ಮೊದಲಿಗೆ ಮಧ್ಯಾಹ್ನ ಅರಮನೆ ಮುಂಭಾಗದ ಕೋಟೆ ಆಂಜನೇಯ ದೇವಾಲಯದ ಬಳಿ ನಂದಿ ಧ್ವಜಕ್ಕೆ ಪೂಜೆ ಸಲ್ಲಿಸುತ್ತಾರೆ. ನಂತರ ಸಂಜೆ ಅಂಬಾರಿ ಮೇಲಿನ ತಾಯಿ ಚಾಮುಂಡೇಶ್ವರಿಗೆ ಪುರ್ಪಾಚನೆ ಮಾಡಲಿದ್ದಾರೆ. ಬಳಿಕ ದಸರಾ ಜಂಬೂ ಸವಾರಿಯ ಮೆರವಣಿಗೆಗೆ ಸಾಗಲಿದೆ. ನಂತರ ಬನ್ನಿ ಮಂಟಪ ಮೈದಾನದ ಪಂಜಿನ ಕವಾಯತಿನಲ್ಲಿ ಭಾಗವಹಿಸಿ ರಾತ್ರಿ 10 ಗಂಟೆಗೆ ವಿಶೇಷ ವಿಮಾನದಲ್ಲಿ ಬೆಂಗಳೂರಿಗೆ ವಾಪಸ್ ಆಗುವರು.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್












Click it and Unblock the Notifications