ಬಿಜೆಪಿ ಮುಖಂಡನ ಹತ್ಯೆ ಪ್ರಕರಣ: ತನಿಖೆ ಚುರುಕುಗೊಳಿಸಿದ ಪೊಲೀಸರು

ಮೈಸೂರು, ಮಾರ್ಚ್ 09: ಹುಟ್ಟುಹಬ್ಬದ ದಿನದಂದೇ ಬರ್ಬರವಾಗಿ ಹತ್ಯೆಯಾಗಿದ್ದ ಬಿಜೆಪಿ ಮುಖಂಡ ಎಸ್.ಆನಂದ ಅಲಿಯಾಸ್ ವಡ್ಡ ಆನಂದ ಹತ್ಯೆ ಪ್ರಕರಣದ ತನಿಖೆಯನ್ನು ಪೊಲೀಸರು ಚುರುಕುಗೊಳಿಸಿದ್ದಾರೆ.

ಹತ್ಯೆಯ ಪ್ರಮುಖ ಆರೋಪಿ ಬಸವರಾಜು ಶನಿವಾರ ಮೈಸೂರು ನ್ಯಾಯಾಲಯಕ್ಕೆ ಬಂದು ಶರಣಾಗಿದ್ದಾನೆ. ಈಗ ನ್ಯಾಯಾಂಗ ಬಂಧನದಲ್ಲಿದ್ದು, ಇಂದು ಪೊಲೀಸರು ತಮ್ಮ ವಶಕ್ಕೆ ಪಡೆಯುವ ಸಾಧ್ಯತೆ ಇದೆ.

Mysuru Police Speed Up Investigation Of BJP leader Murder Case

ಪೊಲೀಸರು ತನಿಖೆ ಚುರುಕುಗೊಳಿಸಿದ್ದು, ವಿಶೇಷ ತನಿಖಾ ತಂಡ ರಚಿಸಿ ತಲೆಮರೆಸಿಕೊಂಡಿರುವ ಇನ್ನೂ ಐವರು ಹಂತಕರ ಪತ್ತೆಗೆ ಶೋಧ ಕಾರ್ಯ ನಡೆಸಿದ್ದಾರೆ. ಕುವೆಂಪು ನಗರ ಠಾಣೆ ಇನ್ಸ್ ಪೆಕ್ಟರ್ ರಾಜು ನೇತೃತ್ವದ ಸಿಬ್ಬಂದಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.

Mysuru Police Speed Up Investigation Of BJP leader Murder Case

ಮೈಸೂರಿನ ಕುವೆಂಪು ನಗರದ ಲವ ಕುಶ ಪಾರ್ಕ್ ಬಳಿಯ ಸರ್ವಿಸ್ ಅಪಾರ್ಟ್ಮೆಂಟ್ ನಲ್ಲಿ ಮಾ. 5 ರ ತಡರಾತ್ರಿ ಸ್ನೇಹಿತರಿಂದಲೇ ಬರ್ಬರವಾಗಿ ಬಿಜೆಪಿ ಮುಖಂಡ ಎಸ್.ಆನಂದ್ ಅಲಿಯಾಸ್ ವಡ್ಡ ಆನಂದ ಹತ್ಯೆ ನಡೆದಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+