ವಿಶ್ವ ಶಾಂತಿಗೆ ಸೈಕಲ್ ನಲ್ಲಿ ಹಾಸನದ ನಾಗರಾಜ ಗೌಡ ಭಾರತ ಯಾತ್ರೆ

ಮೈಸೂರು, ಮಾರ್ಚ್ 10: ವಿಶ್ವದಲ್ಲಿನ ಅಶಾಂತಿ ದೂರವಾಗಿ, ಶಾಂತಿ ಭಾವನೆ ಮೂಡಲೆಂದು ವ್ಯಕ್ತಿಯೊಬ್ಬರು ಸೈಕಲ್‌ನಲ್ಲಿ ಭಾರತ ಯಾತ್ರೆ ಕೈಗೊಂಡಿದ್ದಾರೆ.

ಹಾಸನ ಮೂಲದ ನಾಗರಾಜ ಗೌಡರು ಸೈಕಲ್‌ನಲ್ಲಿ ಭಾರತ ಯಾತ್ರೆ ಕೈಗೊಂಡಿದ್ದು, ಈಗಾಗಲೇ 20 ಸಾವಿರ ಕಿಲೋ ಮೀಟರ್ ಪರ್ಯಟನೆ ಮಾಡಿದ್ದಾರೆ. ಮಹಾರಾಷ್ಟ್ರ, ಗುಜರಾತ್, ರಾಜಸ್ಥಾನ, ಹರಿಯಾಣ, ಪಂಜಾಬ್ ಸೇರಿ ಹದಿಮೂರು ರಾಜ್ಯಗಳನ್ನು ಸುತ್ತಿರುವ ನಾಗರಾಜ ಗೌಡ, ಇದೀಗ ಮೈಸೂರಿಗೆ ಬಂದಿದ್ದಾರೆ.

Nagaraj Gowda Travelling By Cycle To Bring Peace In Country

ದೇಶದೆಲ್ಲೆಡೆ ಸೈಕಲ್ ತುಳಿದು ಶಾಂತಿ ಸಂದೇಶ ಸಾರುತ್ತಿರುವ ನಾಗರಾಜಗೌಡ, ಇನ್ನೂ ಹಲವು ರಾಜ್ಯಗಳನ್ನು ಸುತ್ತಿ ವಿಶ್ವಶಾಂತಿಗಾಗಿ ಸಂದೇಶ ಸಾರಲಿದ್ದಾರೆ. ಸರ್ವಧರ್ಮ ಸಮನ್ವಯ ಹಾಗೂ ದೇಶಾಭಿಮಾನದ ಕುರಿತು ಜಾಗೃತಿ ಮೂಡಿಸುವುದು ಅವರ ಉದ್ದೇಶವಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+