ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮೈಸೂರು: ಕೊರೊನಾ ಸಂಕಷ್ಟದ ನಡುವೆ ಕಾರ್ಖಾನೆ ಬಂದ್, ಕಾರ್ಮಿಕರಿಗೆ ಶಾಕ್

By ಮೈಸೂರು ಪ್ರತಿನಿಧಿ
|
Google Oneindia Kannada News

ಮೈಸೂರು, ಸೆಪ್ಟೆಂಬರ್ 2: ಮಾಹಾಮಾರಿ ಕೊರೊನಾ ವೈರಸ್ ಸಂಕಷ್ಟದ ನಡುವೆಯೇ ದಿಢೀರ್ ಆಗಿ ನಂಜನಗೂಡಿನಲ್ಲಿ ಕಾರ್ಖಾನೆ ಬಂದ್ ಆಗಿದ್ದರಿಂದ ಕಾರ್ಮಿಕರಿಗೆ ಆತಂಕ ಎದುರಾಗಿದೆ.

Recommended Video

ಆಸ್ಪತ್ರೆಯಿಂದ ಕೆಲಸ ಮಾಡುತ್ತಿರುವ Minister | Oneindia Kannada

ಕಳೆದ ಹದಿನೈದು ವರ್ಷಗಳಿಂದ ನಡೆಯುತ್ತಿದ್ದ ಮೈಸೂರು ಜಿಲ್ಲೆ ನಂಜನಗೂಡು ಪಟ್ಟಣದ ತಾಂಡ್ಯ ಕೈಗಾರಿಕಾ ಪ್ರದೇಶದಲ್ಲಿರುವ ಕಾರ್ಖಾನೆಯ ಬಾಗಿಲು ಹಾಕಿರುವುದರಿಂದ 35 ಮಂದಿ ಕಾರ್ಮಿಕರು ಬೀದಿಪಾಲಾಗಿದ್ದಾರೆ.

 ನಂಜನಗೂಡು ಶ್ರೀಕಂಠೇಶ್ವರಸ್ವಾಮಿ ದೇವಸ್ಥಾನದ ಆದಾಯದಲ್ಲಿ ಭಾರೀ ಇಳಿಕೆ ನಂಜನಗೂಡು ಶ್ರೀಕಂಠೇಶ್ವರಸ್ವಾಮಿ ದೇವಸ್ಥಾನದ ಆದಾಯದಲ್ಲಿ ಭಾರೀ ಇಳಿಕೆ

ನಂಜನಗೂಡಿನ ಜೆ ಜೇಸ್ ಪೇಪರ್ ರಿಸೈಕ್ಲಿಂಗ್ ಕಾರ್ಖಾನೆ ಬಂದ್ ಘೋಷಣೆಯನ್ನು ಸೂಕ್ತ ಕಾರಣ ನೀಡದೆ ಹಾಗೂ ಯಾವುದೇ ಮುನ್ಸೂಚನೆ ನೀಡದೆ ಮಾಲೀಕರು ಬೀಗ ಜಡಿದಿದ್ದಾರೆ.

Nanjangudu Factory Closed Amid Coronavirus, Labourers Face Crisis

ಬೆಳ್ಳಂಬೆಳಗ್ಗೆ ಎಂದಿನಂತೆ ಕೆಲಸಕ್ಕೆ ಬಂದ ಕಾರ್ಮಿಕರಿಗೆ ಆಘಾತ ಕಾದಿತ್ತು, ಕಾರ್ಖಾನೆಯ ಮುಂಭಾಗದಲ್ಲಿ ನೋಟೀಸ್ ಅಳವಡಿಸಿದ್ದರು. ಕಾರ್ಖಾನೆ ಪುನರಾರಂಭಕ್ಕೆ ಒತ್ತಾಯಿಸಿದ್ದು, ಕುಟುಂಬ ಸಮೇತ ಪ್ರತಿಭಟನೆಗೆ ಕಾರ್ಮಿಕರು ಮುಂದಾಗಿದ್ದಾರೆ.

English summary
J Jace Paper Recycling Factory Closed Amid Coronavirus In Nanjanagud, Labourers Facing Crisis.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X