ಮೈಸೂರು ಪಂಚೆಯಲ್ಲಿ ಮಿಂಚಲಿದ್ದಾರೆ ಬರಾಕ್ ಒಬಾಮ!
ಮೈಸೂರು, ಜ, 19: ಗಣರಾಜ್ಯೋತ್ಸವಕ್ಕೆ ಆಗಮಿಸುತ್ತಿರುವ ಅಮೆರಿಕದ ಅಧ್ಯಕ್ಷ ಬರಾಕ್ ಒಬಾಮ ಅವರಿಗೆ ರೇಷ್ಮೆಯಿಂದ ತಯಾರಿಸಿದ ಮೈಸೂರು ಶಲ್ಯ ಮತ್ತು ಧೋತಿಯನ್ನು ಉಡುಗೊರೆಯಾಗಿ ನೀಡಲಾಗುತ್ತಿದೆ.
ಈ ಬಗ್ಗೆ ಮಾಹಿತಿ ನೀಡಿರುವ ಕರ್ನಾಟಕ ರೇಷ್ಮೆ ಉದ್ಯಮಗಳ ನಿಗಮದ ಅಧ್ಯಕ್ಷ ಬಸವರಾಜ್, ಒಬಾಮಗೆ ಗಿಫ್ಟ್ ನೀಡುವ ಸಲುವಾಗಿ ರಾಷ್ಟ್ರಪತಿ ಭವನದಿಂದ ಕೆಎಸ್‍ಐಸಿಗೆ 100 ವಿಶೇಷ ಶಲ್ಯ ಹಾಗೂ ಧೋತಿಗಳನ್ನು ತಯಾರಿಸಲು ಬೇಡಿಕೆ ಬಂದಿದೆ ಎಂದು ತಿಳಿಸಿದ್ದಾರೆ.[ದೆಹಲಿಯಲ್ಲಿ ಒಬಾಮಾ ಭದ್ರತೆಗೆ 1 ಲಕ್ಷ ಪೊಲೀಸರು]

ಸಾಮಾನ್ಯವಾಗಿ ರೇಷ್ಮೆ ಶಲ್ಯಗಳ ಜರಿಗಳು ಒಂದು ಇಂಚು ಇದ್ದು, ಒಬಾಮ ಅವರಿಗಾಗಿಯೇ ಜರಿಗಳನ್ನು ಎರಡು ಇಂಚು ದಪ್ಪವಾಗಿ ತಯಾರಿಸಿ ಕೊಡುವಂತೆ ರಾಷ್ಟಪತಿ ಭವನ ವಿಶೇಷ ಬೇಡಿಕೆ ಇಟ್ಟಿದೆ ಎಂದು ಮಾಹಿತಿ ನೀಡಿದ್ದಾರೆ.
ಚೆನ್ನಪಟ್ಟಣ ಗೊಂಬೆ ನೀಡುತ್ತೇವೆ ಎಂದ ರೋಷನ್ ಬೇಗ್
ಒಬಾಮಾ ಅವರಿಗೆ ಚನ್ನಪಟ್ಟಣದ ಗೊಂಬೆಗಳನ್ನು ಉಡುಗೊರೆಯಾಗಿ ನೀಡಲು ಕೋರಿ ವಿದೇಶಾಂಗ ಸಚಿವಾಲಯಕ್ಕೆ ಮನವಿ ಮಾಡಲಾಗುವುದು ಎಂದು ವಾರ್ತಾ ಸಚಿವ ರೋಷನ್ ಬೇಗ್ ತಿಳಿಸಿದ್ದಾರೆ.[ಗಣರಾಜ್ಯೋತ್ಸವಕ್ಕೆ ಉಗ್ರ ದಾಳಿ ಸಾಧ್ಯತೆ?]
ಚನ್ನಪಟ್ಟಣದ ಗೊಂಬೆಗಳ ಸ್ತಬ್ಧಚಿತ್ರ ಈ ವರ್ಷದ ಗಣರಾಜ್ಯೋತ್ಸವ ಪಥಸಂಚಲನಕ್ಕೆ ಆಯ್ಕೆಯಾಗಿದೆ. ವಾರ್ತಾ ಇಲಾಖೆ ಚನ್ನಪಟ್ಟಣದ ಗೊಂಬೆಗಳ ಚಿತ್ರಗಳಿರುವ ವಿಶೇಷ ಕ್ಯಾಲೆಂಡರ್ ತಯಾರಿಸಿದೆ. ಈ ಕ್ಯಾಲೆಂಡರ್ ಮತ್ತು ಚನ್ನಪಟ್ಟಣದ ಗೊಂಬೆಗಳನ್ನು ಬರಾಕ್ ಒಬಾಮಾ ಅವರಿಗೆ ಉಡುಗೊರೆಯಾಗಿ ನೀಡಬೇಕು ಎಂಬುದು ನಮ್ಮ ಬಯಕೆ ಎಂದು ಹೇಳಿದರು.
-
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
SWR: ಪ್ರಶಾಂತಿ ಎಕ್ಸ್ಪ್ರೆಸ್ ರೈಲಿಗೆ ಹೆಚ್ಚುವರಿ ಬೋಗಿ: ರೈಲುಗಳ ನಿಲುಗಡೆಯಲ್ಲಿ ಬದಲಾವಣೆ -
SWR: ಏಪ್ರಿಲ್ 2-5 ಬೆಂಗಳೂರು, ಹುಬ್ಬಳ್ಳಿಯಿಂದ ವಿಶೇಷ ಎಕ್ಸ್ಪ್ರೆಸ್ ರೈಲು ಕಾರ್ಯಾಚರಣೆ, ವೇಳಾಪಟ್ಟಿ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Hindi Language: ಹಿಂದಿ ಭಾಷೆ ರದ್ದು, ಎಸ್ಎಸ್ಎಲ್ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ












Click it and Unblock the Notifications