ನಾಗವಾಲದಲ್ಲಿ ಭೀಕರ ಜೋಡಿ ಕೊಲೆ, ವೃದ್ಧ ದಂಪತಿ ಸಾವು

ಮೈಸೂರು, ಮೇ. 14: ಮೈಸೂರಿನಲ್ಲಿ ತಡರಾತ್ರಿ ವಯೋವೃದ್ಧರನ್ನು ಕೊಲೆ ಮಾಡಲಾಗಿದೆ. ನಾಗವಾಲದ ತೋಟದ ಮನೆಯಲ್ಲಿ ಈ ಘಟನೆ ನಡೆದಿದ್ದು, ಇದರಿಂದಾಗಿ ಜನರು ಬೆಚ್ಚಿಬಿದ್ದಿದ್ದಾರೆ.

ಮೈಸೂರು-ಹುಣಸೂರು ಮುಖ್ಯ ರಸ್ತೆ ಸಮೀಪವಿರುವ ತೋಟದ ಮನೆಯಲ್ಲಿ ಈ ಘಟನೆ ನಡೆದಿದ್ದು, ನಾಗವಾಲ ಈರತ್ತಣ್ಣ (80), ಪತ್ನಿ ಶಿವಮ್ಮ (75)ಎಂಬುವವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ತಡರಾತ್ರಿ ತೋಟದ ಮನೆಯಲ್ಲಿ ವಯೋವೃದ್ಧ ದಂಪತಿಯ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಕೊಲೆಗೈಯ್ಯಲಾಗಿದೆ.

Old couple murdered in Mysuru

ತೋಟದಲ್ಲಿದ್ದ ಸೆಂಟ್ರಿಂಗ್ ಸಾಮಾನು ನೋಡಿಕೊಂಡು, ಅಲ್ಲೇ ಉಳಿದ್ದಿದ್ದ ವೃದ್ಧ ದಂಪತಿಗಳನ್ನು ಕೊಚ್ಚಿ ಕೊಲೆ ಮಾಡಿದ್ದಾರೆ. ಈ ದಂಪತಿಗಳನ್ನು ಏತಕ್ಕಾಗಿ ಕೊಲೆ ಮಾಡಿರಬಹುದು ಎಂಬ ಮಾಹಿತಿ ಇನ್ನೂ ಲಭ್ಯವಾಗಿಲ್ಲ. ಸ್ಥಳಕ್ಕೆ ಇಲವಾಲ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+