ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಆನ್ಲೈನ್ ಮೂಲಕವೂ ರೈಲ್ವೆ ಮ್ಯೂಸಿಯಂ ವೀಕ್ಷಣೆಗೆ ಅವಕಾಶ

By ಮೈಸೂರು ಪ್ರತಿನಿಧಿ
|
Google Oneindia Kannada News

ಮೈಸೂರು, ಸೆಪ್ಟೆಂಬರ್ 2: ಇನ್ನು ಮುಂದೆ ಆನ್ ಲೈನ್ ಮೂಲಕವೂ ರೈಲ್ವೆ ಮ್ಯೂಸಿಯಂ ದರ್ಶನ ಪಡೆಯಬಹುದಾಗಿದೆ. ರೈಲ್ವೆ ಇಲಾಖೆಯು ಮೈಸೂರಿನ ರೈಲ್ವೆ ಮ್ಯೂಸಿಯಂನ ಆನ್ ಲೈನ್ ವೀಕ್ಷಣೆಗೆ ಅನುವು ಮಾಡಿಕೊಟ್ಟಿದೆ.

Recommended Video

Loan ಮರುಪಾವತಿ 2 ವರ್ಷ ವಿಸ್ತರಣೆ ಸಾಧ್ಯ | Oneindia Kannada

ಕೊರೊನಾ ವೈರಸ್ ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ರೈಲ್ವೆ ಇಲಾಖೆ ರೈಲ್ವೆ ಮ್ಯೂಸಿಯಂ ಡಿಜಿಟಲೀಕರಣ ಮಾಡಿದ್ದು, ವೆಬ್ ಸೈಟ್ ಮೂಲಕ ಜನರಿಗೆ ವೀಕ್ಷಣೆಗೆ ಅವಕಾಶ ಕಲ್ಪಿಸಿದೆ.

Mysuru: Online Railway Museum Viewing Opportunity For People

 ಶಿವಮೊಗ್ಗ: ಪ್ರವಾಸಿಗರನ್ನು ಕೈಬೀಸಿ ಕರೆಯುತ್ತಿದೆ ಮಾಲ್ಗುಡಿ ಡೇಸ್ ಮ್ಯೂಸಿಯಂ ಶಿವಮೊಗ್ಗ: ಪ್ರವಾಸಿಗರನ್ನು ಕೈಬೀಸಿ ಕರೆಯುತ್ತಿದೆ ಮಾಲ್ಗುಡಿ ಡೇಸ್ ಮ್ಯೂಸಿಯಂ

ಇಂದು ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ವೆಬ್ ಸೈಟ್ ವೀಕ್ಷಣೆಗೆ ಚಾಲನೆ ನೀಡಿದರು. ಬಳಿಕ ರೈಲ್ವೆ ಅಧಿಕಾರಿಗಳೊಂದಿಗೆ ಮ್ಯೂಸಿಯಂ ವೀಕ್ಷಣೆ ಮಾಡಿ ಮಿನಿ ರೈಲಿನಲ್ಲಿ ಸಂಚರಿಸಿದರು. ಸಂಸದರಿಗೆ ನೈರುತ್ಯ ರೈಲ್ವೆ ಮೈಸೂರು ವಿಭಾಗೀಯ ವ್ಯವಸ್ಥಾಪಕಿ ಅಪರ್ಣ ಗರ್ಗ್ ಸೇರಿದಂತೆ ಇತರ ಅಧಿಕಾರಿಗಳು ಸಾಥ್ ನೀಡಿದರು.

English summary
The Railway Department has facilitated online viewing of the Mysuru Railway Museum
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X