ಇಂಟರ್ನೆಟ್‌ನಲ್ಲಿ ಸುತ್ತೂರು ಜಾತ್ರೆ ನೇರಪ್ರಸಾರ

ಮೈಸೂರು, ಜ. 17: ಸುತ್ತೂರಿನಲ್ಲಿ ಆರಂಭವಾಗಿರುವ ಆದಿ ಜಗದ್ಗುರು ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳ ಜಾತ್ರೆಗೆ ಭೇಟಿ ನೀಡುವುದು ಸಾಧ್ಯವಾಗದವರಿಗೆ ಇಂಟರ್ನೆಟ್‌ನಲ್ಲಿ ವೀಕ್ಷಿಸುವ ಅವಕಾಶ ಕಲ್ಪಿಸಲಾಗಿದೆ.

ಜಾತ್ರೆಯಲ್ಲಿ ನಡೆಯುವ ಕಾರ್ಯಕ್ರಮಗಳನ್ನು www.jssonline.org ವೆಬ್‌ಸೈಟ್‌ನಲ್ಲಿ ನೇರ ಪ್ರಸಾರ ಮಾಡಲಾಗುವುದು. [ಸುತ್ತೂರು ಜಾತ್ರೆ ಆರಂಭ]

tab

ಜಗತ್ತಿನೆಲ್ಲೆಡೆ ಇರುವ ಸುತ್ತೂರು ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳ ಭಕ್ತರು ಜಾತ್ರೆಯಲ್ಲಿ ನಡೆಯುವ ಕಾರ್ಯಕ್ರಮಗಳ ವೀಕ್ಷಿಸಲು ಅನುಕೂಲವಾಗುವಂತೆ ಈ ನೇರ ಪ್ರಸಾರ ವ್ಯವಸ್ಥೆ ಮಾಡಲಾಗಿದೆ ಎಂದು ಜಾತ್ರಾ ಮಹೋತ್ಸವ ಸಮಿತಿ ಕಾರ್ಯದರ್ಶಿ ಎಸ್. ಶಿವಕುಮಾರಸ್ವಾಮಿ ತಿಳಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+