ಬೆಟ್ಟ ಹತ್ತಿ ಚಾಮುಂಡಿ ದರ್ಶನ ಪಡೆದ ಪವರ್ ಸ್ಟಾರ್ ಪುನೀತ್

ಮೈಸೂರು, ಜೂನ್ 8: ಬರಿಗಾಲಿನಲ್ಲಿ ಚಾಮುಂಡಿ ಬೆಟ್ಟ ಹತ್ತಿ ಅಧಿದೇವತೆ ಚಾಮುಂಡಿ ದೇವಿಗೆ ಸ್ಯಾಂಡಲ್ ‍ವುಡ್ ನಟ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ದೇವಸ್ಥಾನದಲ್ಲಿ ಪುನೀತ್ ರಾಜ್​ಕುಮಾರ್​ ದಿಢೀರ್ ಭೇಟಿ ಕಂಡು ಅಭಿಮಾನಿಗಳು ಸಂತಸಗೊಂಡಿದ್ದಾರೆ.

ಪುನೀತ್ ರಾಜ್ ಕುಮಾರ್ ಬೆಟ್ಟ ಹತ್ತಿ ಇಳಿಯುವವರೆಗೂ ಅಭಿಮಾನಿಗಳು ಜೊತೆಯಲ್ಲಿ ಅವರಿಗೆ ಸಾಥ್ ನೀಡಿದರು. ಪುನೀತ್ ಮೈಸೂರಿಗೆ ಬಂದಾಗ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡುವುದು ಸಾಮಾನ್ಯ. ಹಾಗೆಯೇ ಇಂದು ಕೂಡ ಅವರು ಚಾಮುಂಡಿ ಬೆಟ್ಟಕ್ಕೆ ತೆರಳಿ ಪೂಜೆ ಸಲ್ಲಿಸಿದ್ದಾರೆ.

Power star puneeth rajkumar climbed chamundi hills

ಕೆಲವು ದಿನಗಳ ಕೆಳಗೆ ಮೈಸೂರಿನಲ್ಲಿ ನಡೆದ ಮಹಿಳಾ ಪುನರ್ವಸತಿ ಶಕ್ತಿಧಾಮದ ಕಾರ್ಯಕ್ರಮಕ್ಕೆ ಪುನೀತ್ ರಾಜ್ ಕುಮಾರ್ ಭೇಟಿ ನೀಡಿದ್ದ ಸಂದರ್ಭದಲ್ಲೂ ಕಾರ್ಯಕ್ರಮ ಮುಗಿಸಿ ಬೆಟ್ಟ ಹತ್ತಿ ಚಾಮುಂಡಿಗೆ ಪೂಜೆ ಸಲ್ಲಿಸಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+