ಮೈಸೂರಿನಲ್ಲಿ ವೇಶ್ಯಾವಾಟಿಕೆ ಮನೆ ಮೇಲೆ ದಾಳಿ, ಮಹಿಳೆ ರಕ್ಷಣೆ

ಮೈಸೂರು, ಜುಲೈ, ೨೧ : ನಗರದಲ್ಲಿ ವೇಶ್ಯಾವಾಟಿಕೆ ದಂಧೆ ನಿರಂತರವಾಗಿ ಸಾಗುತ್ತಲೇ ಇದೆ. ಕೆಲವು ತಿಂಗಳ ಹಿಂದೆಯಷ್ಷೇ ವೇಶ್ಯಾವಾಟಿಕೆ ಅಡ್ಡಾದ ಮೇಲೆ ದಾಳಿ ನಡೆಸಿ ಇಬ್ಬರು ಯುವತಿಯರನ್ನು ರಕ್ಷಿಸಿದ್ದರೂ, ಇದೀಗ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ.

ನಗರದಲ್ಲಿ ವೇಶ್ಯಾವಾಟಿಕೆ ಸುಳಿವು ಹಿಡಿದ ಸಿಸಿಬಿ ಪೊಲೀಸರು ಒಬ್ಬ ಮಹಿಳೆಯನ್ನು ರಕ್ಷಿಸಿ, ಪ್ರಕರಣಕ್ಕೆ ಸಂಬಂಧಪಟ್ಟ ಇಬ್ಬರು ಆರೋಪಿಗಳನ್ನು ಸೋಮವಾರ ವಶಕ್ಕೆ ತೆಗೆದುಕೊಂಡಿದ್ದಾರೆ.[30 ಸಾವಿರಕ್ಕೆ ಹೆಂಡತಿಯನ್ನೇ ಮಾರಿದ್ದ ಪತಿರಾಯ ಅಂದರ್]

prostitution racket and arrested two people

ವಿಜಯನಗರದ ೨ನೇ ಹಂತದ ಗ್ಲೇಮ್ ಆಫ್ ಹಿಲೀಂಗ್ಸ್ ಸ್ಟಾದಲ್ಲಿ ವೇಶ್ಯಾವಾಟಿಕೆ ನಡೆಯುತ್ತಿರುವ ಮಾಹಿತಿ ಪಡೆದ ಸಿಸಿಬಿ ಪೊಲೀಸರು ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ ಬಾಲ ಆಳಂಗನ್ (೩೨), ವೇಶ್ಯಾವಾಟಿಕೆ ನಡೆಸುತ್ತಿದ್ದ ಸುನಿತ ಎಂಬುವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಈ ಬಗ್ಗೆ ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ಕೈಗೊಂಡು ವೇಶ್ಯಾವಾಟಿಕೆ ದಂಧೆ ನಿವಾರಣೆಗೆ ಪ್ರಯತ್ನಿಸಲಾಗುವುದು ಎಂದು ನಗರದ ಪೊಲೀಸ್ ಆಯುಕ್ತರಾದ ಬಿ. ದಯಾನಂದ ತಿಳಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+