ಪಬ್ಲಿಕ್ ಟಿವಿ ಮುಖ್ಯಸ್ಥ ಎಚ್.ಆರ್.ರಂಗನಾಥ್ ಅವರಿಗೆ ಮಾತೃವಿಯೋಗ

ಮೈಸೂರು, ಮಾರ್ಚ್ 16 : ಪಬ್ಲಿಕ್ ಟಿವಿ ಮುಖ್ಯಸ್ಥ ಎಚ್.ಆರ್. ರಂಗನಾಥ್ ಅವರ ತಾಯಿ ಲೀಲಾ ರಾಮಕೃಷ್ಣಯ್ಯ (86) ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಲೀಲಾ ರಾಮಕೃಷ್ಣಯ್ಯ, ಇಂದು ಮಧ್ಯಾಹ್ನ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.

Public tv chief hr ranganaths mother dies in mysuru

ಲೀಲಾ ರಾಮಕೃಷ್ಣಯ್ಯ ಅವರಿಗೆ ಎಚ್.ಆರ್. ರಂಗನಾಥ್ ಸೇರಿದಂತೆ ಮೂರು ಜನ ಗಂಡು ಮಕ್ಕಳು ಮತ್ತು ಐದು ಜನ ಹೆಣ್ಣು ಮಕ್ಕಳು ಇದ್ದಾರೆ. ಮಾ17ರ ನಾಳೆ ಬೆಳಗ್ಗೆ 9ಕ್ಕೆ ಚಾಮುಂಡಿ ಬೆಟ್ಟದ ತಪ್ಪಲಿನ ಸ್ಮಶಾನದಲ್ಲಿ ಅಂತ್ಯಕ್ರಿಯೆ ನೆರವೇರಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+