ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

"ಮಿ.ಕ್ಲೀನ್, ನಾಳೆ ನಿಮ್ಮ ರಿಯಲ್ ಎಸ್ಟೇಟ್ ದಾಖಲೆ ಬಿಡುಗಡೆ ಮಾಡ್ತೀನಿ"

By ಮೈಸೂರು ಪ್ರತಿನಿಧಿ
|
Google Oneindia Kannada News

ಮೈಸೂರು, ನವೆಂಬರ್ 29: "ಎಚ್.ವಿಶ್ವನಾಥ್ ಅವರೇ ನನ್ನ ರಿಯಲ್ ಎಸ್ಟೇಟ್ ವ್ಯವಹಾರದ ಬಗ್ಗೆ ಮಾತನಾಡ್ತೀರಿ. ನಾಳೆ ನಿಮ್ಮ ರಿಯಲ್ ಎಸ್ಟೇಟ್ ಬಗ್ಗೆ ದಾಖಲೆ ಬಿಡುಗಡೆ ಮಾಡುತ್ತೇನೆ" ಎಂದು ಮಾಜಿ ಸಚಿವ ಸಾ.ರಾ ಮಹೇಶ್ ತಿರುಗೇಟು ನೀಡಿದ್ದಾರೆ.

ಹುಣಸೂರಿನಲ್ಲಿ ನಿನ್ನೆ ಮಾತನಾಡಿದ ಸಾ.ರಾ ಮಹೇಶ್, "ಹುಣಸೂರಿನಲ್ಲಿ ಕೋಟಿ ಹಣ ವಶಕ್ಕೆ ಪಡೆದ ವಿಚಾರಕ್ಕೆ ಪ್ರತಿಕ್ರಿಯಿಸಿ ಈ ಹಣ ಯಾರದ್ದು ಎಂದು ಮಿಸ್ಟರ್ ಕ್ಲೀನ್ ವಿಶ್ವನಾಥ್ ಹೇಳಲಿ. ಮೊದಲು ಸಾಲ ಇದೆ ಎಂದು ಹೇಳಿದ್ದರು. ಆದರೆ ಚುನಾವಣಾ ಅಫಿಡೆವಿಟ್ ನಲ್ಲಿ ಸಾಲದ ಬಗ್ಗೆ ಮಾಹಿತಿಯನ್ನೇ ನೀಡಿಲ್ಲ. ಅವರೇನು ಬಾಂಬೆಯಿಂದ ಹಣ ತಂದು ಸಾಲ ತೀರಿಸಿದ್ರಾ ಎಂದು ಪ್ರಶ್ನಿಸಿದರು.

ಯಾರು ಭೀಮ, ಯಾರು ದುರ್ಯೋಧನ ಗೊತ್ತಾಗುತ್ತೆ: ಹಳ್ಳಿಹಕ್ಕಿಗೆ ಸಾ.ರಾ.ಮಹೇಶ್ ತಿರುಗೇಟುಯಾರು ಭೀಮ, ಯಾರು ದುರ್ಯೋಧನ ಗೊತ್ತಾಗುತ್ತೆ: ಹಳ್ಳಿಹಕ್ಕಿಗೆ ಸಾ.ರಾ.ಮಹೇಶ್ ತಿರುಗೇಟು

Sa Ra Mahesh Said To Release Real Estate Records Of H Vishwanath Tomorrow

ನನ್ನ ರಿಯಲ್ ಎಸ್ಟೇಟ್ ವ್ಯವಹಾರದ ಬಗ್ಗೆ ಮಾತನಾಡ್ತೀರಿ. ನಾಳೆ ನಿಮ್ಮ ರಿಯಲ್ ಎಸ್ಟೇಟ್ ಬಗ್ಗೆ ದಾಖಲೆಯನ್ನು ಬಿಡುಗಡೆ ಮಾಡುತ್ತೇನೆ. ಸಾಮಾಜಿಕ ಬದುಕಿನಲ್ಲಿ ನೀವು ಕ್ಲೀನ್ ಇಲ್ಲ ಎಂದು ಮಾಜಿ ಸಚಿವ ಸಾ.ರಾ ಮಹೇಶ್ ವಾಗ್ದಾಳಿ ನಡೆಸಿದರು.

English summary
"Vishwanath, you spoke about my real estate business, I will release a record of your real estate tomorrow," said former minister Sa ra mahesh in mysuru,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X