ಸೆಲ್ಫಿ ತೆಗೆಯಲು ಬಂದವನಿಗೆ ಬಿತ್ತು ಸಿದ್ದರಾಮಯ್ಯರಿಂದ ಏಟು
Recommended Video

ಮೈಸೂರು, ಫೆಬ್ರವರಿ 9: ರಾಜಕಾರಣಿಗಳು, ಚಿತ್ರರಂಗದವರು ಅಂದರೆ ಕೇಳಬೇಕೆ ಸಾಮಾನ್ಯ ಜನರು, ಅಭಿಮಾನಿಗಳು ಫೋಟೊಗಾಗಿ ಮುಗಿಬೀಳುವುದು ಸಾಮಾನ್ಯ ಆದರೆ ಸೆಲ್ಫಿ ತೆಗೆಯಲು ಬಂದವನಿಗೆ ಸಿದ್ದರಾಮಯ್ಯ ಏಟು ಕೊಟ್ಟ ಘಟನೆ ಮೈಸೂರಿನಲ್ಲಿ ನಡೆದಿದೆ.
ಸೆಲ್ಫಿ ಚಿತ್ರ ತೆಗೆದುಕೊಳ್ಳಲು ಬಂದ ಅಭಿಮಾನಿಯೊಬ್ಬರಿಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಏಟು ಕೊಟ್ಟ ಪ್ರಸಂಗ ನಡೆದಿದೆ.
ಮಾಜಿ ಮುಖ್ಯಮಂತ್ರಿ ಅವರು ಕನಕ ಭವನ ಉದ್ಘಾಟನೆ ಕಾರ್ಯಕ್ರಮಕ್ಕೆ ಆಗಮಿಸಿದ ಸಂದರ್ಭದಲ್ಲಿ ಅಭಿಮಾನಿಗಳು ಸೆಲ್ಫಿ ಚಿತ್ರ ತೆಗೆದುಕೊಳ್ಳಲು ಮುಗಿಬಿದ್ದಿದ್ದರು.

ದಾರಿಗೆ ಅಡ್ಡ ನಿಂತು ಸೆಲ್ಫಿ ತೆಗೆದುಕೊಳ್ಳುತ್ತಿದ್ದ ಅಭಿಮಾನಿ ಮೇಲೆ ಕೋಪ ಪ್ರದರ್ಶಿಸಿರುವ ಅವರು, ಆತನನ್ನು ತಳ್ಳಿ ಗೂಸಾ ನೀಡಿದ್ದಾರೆ.
ಈ ಹಿಂದೆ ಸೆಲ್ಫಿ ತೆಗೆದುಕೊಳ್ಳಲು ಯತ್ನ ನಡೆಸಿದ್ದ ಯುವಕನೊಬ್ಬನ ಮೇಲೆ ಸಚಿವ ಡಿ.ಕೆ.ಶಿವಕುಮಾರ್ ಅವರು ಕೆಂಡಾಮಂಡಲರಾಗಿದ್ದ ಘಟನೆ ಬೆಳಗಾವಿಯಲ್ಲಿ ನಡೆದಿತ್ತು. ಕಾರ್ಯಕ್ರಮವೊಂದರಲ್ಲಿ ಸಿದ್ದರಾಮಯ್ಯ ಈ ರೀತಿ ನಡೆದುಕೊಂಡಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
-
ಇಡೀ ಸರ್ಕಾರವೇ ಉಮೇಶ್ ಮೇಟಿ ಜೊತೆಗಿದೆ: ಬಾಗಲಕೋಟೆಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಡಿ.ಕೆ.ಶಿವಕುಮಾರ್ ಅಭಯ -
"ಕಾಂಗ್ರೆಸ್ನಿಂದ ದಲಿತ ದ್ರೋಹ: 14,200 ಕೋಟಿ ರೂ ಎಸ್ಸಿಎಸ್ಪಿ/ಟಿಎಸ್ಪಿ ಹಣ ಗ್ಯಾರಂಟಿ ಪಾಲು'' -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್ -
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
Train Delay: ರೈಲು ಪ್ರಯಾಣಿಕರೇ ಎಚ್ಚರ! ನಾಳೆ ಬೆಂಗಳೂರು-ಚೆನ್ನೈ ನಡುವಿನ ಸಂಚಾರದಲ್ಲಿ ಭಾರಿ ವ್ಯತ್ಯಯ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು











Click it and Unblock the Notifications