ನನಗೆ ಯಾವುದೇ ಗೊಂದಲ ಇಲ್ಲ, ನನ್ನ ಜೊತೆ ಅವರಿದ್ದಾರೆ: ಸುಮಲತಾ
Recommended Video

ಮೈಸೂರು, ಮಾರ್ಚ್ 20: ಈ ಬಾರಿ ಮಂಡ್ಯ ಲೋಕಸಭಾ ಚುನಾವಣೆ ಸಾಕಷ್ಟು ಕುತೂಹಲ ಕೆರಳಿಸಿದೆ. ರಾಜ್ಯದಲ್ಲೇ ಹೈಟೆನ್ಷನ್ ಕ್ಷೇತ್ರವೆಂದೇ ಗುರುತಿಸಿಕೊಂಡಿರುವ ಈ ಕ್ಷೇತ್ರಕ್ಕೆ ಪಕ್ಷೇತರ ಅಭ್ಯರ್ಥಿಯಾಗಿ ನಟಿ ಸುಮಲತಾ ಇಂದು ನಾಮಪತ್ರ ಸಲ್ಲಿಸಲಿದ್ದು, ಬೆಳಗ್ಗೆ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ, ತಾಯಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದರು.
ತಾಯಿ ಚಾಮುಂಡೇಶ್ವರಿ ಮುಂದೆ ನಾಮಪತ್ರ ಇರಿಸಿ ನಟಿ ಸುಮಲತಾ ಪೂಜೆ ನೆರವೇರಿಸಿ, ವಿಶೇಷ ಪ್ರಾರ್ಥನೆ ಸಲ್ಲಿಸಿದರು.
ನಂತರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಪ್ರತಿ ಬಾರಿ ಅಂಬರೀಶ್ ನಾಮಪತ್ರ ಸಲ್ಲಿಕೆಗೂ ಮುನ್ನ ಚಾಮುಂಡಿ ಬೆಟ್ಟಕ್ಕೆ ಬರುತ್ತಿದ್ದರು. ಅವರ ಜೊತೆಯಲ್ಲಿ ನಾನು ಇರುತ್ತಿದ್ದೆ. ಇವತ್ತು ನಾನು ನಾಮಪತ್ರ ಸಲ್ಲಿಕೆಗೂ ಮುನ್ನ ಬೆಟ್ಟಕ್ಕೆ ಬಂದಿದ್ದೇನೆ. ನನ್ನ ಜೊತೆ ಅವರಿದ್ದಾರೆ. ನನಗೆ ಯಾವುದೇ ಗೊಂದಲ ಇಲ್ಲ ಎಂದರು.

ಅಭಿಮಾನಿಗಳ ಜೊತೆ ನಾಮಪತ್ರ ಸಲ್ಲಿಸಲು ಹೋಗುತ್ತೇನೆ. ಒಂದು ಒಳ್ಳೆಯ ಉದ್ದೇಶದಿಂದ ಹೆಜ್ಜೆ ಇಟ್ಟಿರುವುದರಿಂದ ಒಳ್ಳೆಯದೇ ನಡೆಯುತ್ತದೆ ಎಂಬ ನಂಬಿಕೆ ಇದೆ ಎಂದು ಸುಮಲತಾ ವಿಶ್ವಾಸ ವ್ಯಕ್ತಪಡಿಸಿದರು. ನಟಿ ಸುಮಲತಾ ಜೊತೆ ನಟರಾದ ರಾಕ್ ಲೈನ್ ವೆಂಕಟೇಶ್, ಪುತ್ರ ಅಭಿಷೇಕ್ ಜೊತೆ ಇದ್ದರು.
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ












Click it and Unblock the Notifications