ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮೈಸೂರು: ರಿಮೋಟ್‌ ಶೆಲ್‌ ನುಂಗಿ ಒಂದೂವರೆ ವರ್ಷದ ಮಗು ಸಾವು

By ಮೈಸೂರು ಪ್ರತಿನಿಧಿ
|
Google Oneindia Kannada News

ಮೈಸೂರು, ಸೆಪ್ಟೆಂಬರ್ 4: ರಿಮೋಟ್‌ ಶೆಲ್‌ ಅನ್ನು ನುಂಗಿ ಮಗುವೊಂದು ಸಾವಿಗೀಡಾಗಿರುವ ಘಟನೆ ಮೈಸೂರು ನಗರದ ಇಟ್ಟಿಗೆಗೂಡಿನಲ್ಲಿ ನಡೆದಿದೆ.

ರಿಮೋಟ್‌ ಶೆಲ್‌ ನುಂಗಿ ಮೃತಪಟ್ಟ ಮಗುವನ್ನು ಚೆಲುವರಾಜ್ ಎಂಬುವವರ ಒಂದೂವರೆ ವರ್ಷದ ಮಗ ಹೇಮಂತ್‌ ಎಂದು ಗುರುತಿಸಲಾಗಿದೆ. ಮನೆಯಲ್ಲೇ ರಿಮೋಟ್‌ ನೊಂದಿಗೆ ಆಟವಾಡಿಕೊಂಡಿದ್ದ ಮಗು ಗುರುವಾರ ಸಂಜೆ ಅಕಸ್ಮಾತ್ ಆಗಿ ರಿಮೋಟ್‌ನೊಳಗಿದ್ದ ಶೆಲ್‌ ನ್ನು ನುಂಗಿದೆ.

ಮೈಸೂರು: ಲಂಚ ಕೇಳಿದ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಎಸಿಬಿ ಬಲೆಗೆಮೈಸೂರು: ಲಂಚ ಕೇಳಿದ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಎಸಿಬಿ ಬಲೆಗೆ

ಅಸ್ವಸ್ಥಗೊಂಡ ಮಗುವನ್ನು ಕೂಡಲೇ ಕೆ.ಆರ್‌ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಉಸಿರಾಡಲು ಕಷ್ಟಪಡುತ್ತಿದ್ದ ಮಗು ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಿಗ್ಗೆ ಮೃತಪಟ್ಟಿದೆ.

Mysuru: Toddler Dies After Swallowing Remote Cell In Ittige Gudu

ಮಗು ಕಳೆದುಕೊಂಡ ಪೋಷಕರ, ಕುಟುಂಬಸ್ಥರ ಗೋಳು ಮುಗಿಲು ಮುಟ್ಟಿದೆ. ಈ ಸಂಬಂಧ ನಜರಬಾದ್ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

English summary
One and half year old baby died after swallowing Remote shell in Mysuru City.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X