ಅರಸೀಕೆರೆ ಬಳಿ ರೈಲ್ವೆ ಕಾಮಗಾರಿ: ಯಾವ್ಯಾವ ರೈಲು ಸಂಚಾರ ರದ್ದು
ಮೈಸೂರು, ನವೆಂಬರ್ 27: ಮೈಸೂರು ವಿಭಾಗದ ಅರಸೀಕೆರೆ ವ್ಯಾಪ್ತಿಯಲ್ಲಿ ರೈಲ್ವೆ ಹಳಿ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಹಲವು ರೈಲುಗಳ ಸಂಚಾರ ರದ್ದಾಗಿದೆ.
ನವೆಂಬರ್ 27ರ ಹುಬ್ಬಳ್ಳಿ-ಅರಸೀಕೆರೆ ಪ್ಯಾಸೆಂಜರ್ ರೈಲು, ರ ಅರಸೀಕೆರೆ-ಹುಬ್ಬಳ್ಳಿ ಪ್ಯಾಸೆಂಜರ್ ರೈಲು, 28ರ ಅರಸೀಕೆರೆ-ಮೈಸೂರು ಪ್ಯಾಸೆಂಜರ್ ರೈಲು, 27ರ ಮೈಸೂರು-ಅರಸೀಕೆರೆ ಪ್ಯಾಸೆಂಜರ್ ರೈಲು ಮತ್ತು 28ರ ಅರಸೀಕೆರೆ-ಮೈಸೂರು ಪ್ಯಾಸೆಂಜರ್ ರೈಲುಗಳ ಸಂಚಾರ ರದ್ದಾಗಲಿದೆ.
ಇನ್ನು 27ರ ಕೆಎಸ್ಆರ್ ಬೆಂಗಳೂರು-ಅರಸೀಕೆರೆ ಪ್ಯಾಸೆಂಜರ್ ರೈಲು ಅಮ್ಮಸಂದ್ರ- ಅರಸೀಕೆರೆ ಮಧ್ಯೆ, 28ರ ಅರಸೀಕೆರೆ-ಕೆಎಸ್ಆರ್ ಬೆಂಗಳೂರು ಪ್ಯಾಸೆಂಜರ್ ರೈಲು-ಅರಸೀಕೆರೆ-ಅಮ್ಮಸಂದ್ರ ಮಧ್ಯೆ ಸಂಚಾರ ರದ್ದಾಗಲಿದೆ.

27ರ ಚಿಕ್ಕಮಗಳೂರು-ಯಶವಂತಪುರ-ಚಿಕ್ಕಮಗಳೂರು ಪ್ಯಾಸೆಂಜರ್ ರೈಲು ಸಂಚಾರ ಕಡೂರು-ಯಶವಂತಪುರ-ಕಡೂರು ಮಧ್ಯೆ, 27ರ ಹುಬ್ಬಳ್ಳಿ-ಮೈಸೂರು-ಹುಬ್ಬಳ್ಳಿ ವಿಶ್ವಮಾನವ ಎಕ್ಸ್ಪ್ರೆಸ್ ರೈಲು ತುಮಕೂರು-ಬೀರೂರು-ತುಮಕೂರು ಮಧ್ಯೆ ಭಾಗಶಃ ರೈಲು ಸಂಚಾರ ರದ್ದಾಗುವ ಸಾಧ್ಯತೆ ಇದೆ.
ನವೆಂಬರ್ 28 ರಿಂದ ಡಿಸೆಂಬರ್ 10ರ ತನಕ 13 ದಿನಗಳ ಕಾಲ ಚಿಕ್ಕಜಾಜೂರ-ಚಿತ್ರದುರ್ಗ-ಚಿಕ್ಕಜಾಜೂರ ಪ್ಯಾಸೆಂಜರ್ (56519/56520) ರೈಲಿನ ಸಂಚಾರ ರದ್ದಾಗಲಿದೆ.
-
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್












Click it and Unblock the Notifications