ಮೈಸೂರಿನಲ್ಲಿ ಇಬ್ಬರು ಅಪ್ರಾಪ್ತೆಯರ ಮೇಲೆ ಸಾಮೂಹಿಕ ಅತ್ಯಾಚಾರ
ಮೈಸೂರು, ಏ.1: ಚಾಕೊಲೇಟ್ ಕೊಡುತ್ತೇನೆ ಎಂದು ಇಬ್ಬರು ಬಾಲಕಿಯರನ್ನು ಕರೆದುಕೊಂಡು ಹೋಗಿ ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.
ಮೈಸೂರಿನ ಸುಭಾಷ್ ನಗರದಲ್ಲಿ ಈ ಘಟನೆ ನಡೆದಿದೆ. ಮನೆಯ ಮುಂದೆ ಆಟವಾಡುತ್ತಿದ್ದ ಪುಟ್ಟ ಕಂದಮ್ಮಗಳ ಬಳಿ ಬಂದು ಚಾಕ್ಲೆಟ್ ಕೊಡುತ್ತೇನೆ ಬನ್ನಿ ಎಂದು ಪಾರ್ಕ್‌ಗೆ ಕರೆದುಕೊಂಡು ಹೋಗಿ ಅತ್ಯಾಚಾರವೆಸಗಿದ್ದಾರೆ.
ಜೈ ಶಿವಮಾದೇವ(53) ಹಾಗೂ ಖೈಸರ್(30) ಅತ್ಯಾಚಾರವೆಸಗಿದ ಆರೋಪಿಗಳಾಗಿದ್ದು, ಪೊಲೀಸರು ಇಬ್ಬರನ್ನೂ ಬಂಧಿಸಿದ್ದಾರೆ.

ಮತ್ತೊಬ್ಬ ಆರೋಪಿ ಖೈಸರ್, ಜೈ ಶಿವಮಾದುವನ್ನು ಬೆದರಿಸಿ ಅಲ್ಲಿಂದ ಓಡಿಸಿದ್ದಾನೆ. ಅಲ್ಲದೆ ತಾನು ಕೂಡ ಇಬ್ಬರು ಅಪ್ರಾಪ್ತೆಯರ ಮೇಲೆ ಅತ್ಯಾಚಾರ ಮಾಡಿದ್ದಾನೆ. ಹೆಣ್ಣುಮಕ್ಕಳನ್ನು ಜಾಗೃತೆಯಿಂದ ನೋಡಿಕೊಳ್ಳಿ, ಮನೆಯಿಂದ ಒಬ್ಬೊಬ್ಬರೇ ಹೋಗಲು ಬಿಡದಿರಿ.












Click it and Unblock the Notifications