ಕಬಿನಿ ಹಿನ್ನೀರಿನಲ್ಲಿ ಮೀನು ಹಿಡಿಯಲು ಹೋಗಿ ಇಬ್ಬರು ಸಿಬ್ಬಂದಿ ಸಾವು

ಮೈಸೂರು, ಏಪ್ರಿಲ್ 25: ಹಿರಿಯ ಅಧಿಕಾರಿಗಳ ಸೂಚನೆ ಮೇರೆಗೆ ಮೀನು ಹಿಡಿಯಲು ತೆರಳಿದ್ದ ಸಂದರ್ಭ ಕಬಿನಿ ಹಿನ್ನೀರಿನಲ್ಲಿ ಬೋಟ್ ಮಗುಚಿ ಇಬ್ಬರು ಅರಣ್ಯ ಸಿಬ್ಬಂದಿ ಜಲಸಮಾಧಿಯಾದ ಘಟನೆ ನಡೆದಿದೆ.

Recommended Video

      13 ಮೀನುಗಾರರನ್ನ ರಕ್ಷಿಸಿದ ಮಂಗಳೂರು ಕೋಸ್ಟ್ ಗಾರ್ಡ್ | Oneindia Kannada

      ಎಚ್.ಡಿ.ಕೋಟೆ ತಾಲೋಕಿನ ಎನ್.ಬೇಗೂರಿನ ಗುಂಡ್ರೆ ಅರಣ್ಯ ವಲಯ ಕಬಿನಿ ಹಿನ್ನೀರಿನಲ್ಲಿ ನಿನ್ನೆ ತಡರಾತ್ರಿ ಈ ಘಟನೆ ನಡೆದಿದೆ. ಹಿರಿಯ ಅಧಿಕಾರಿಗಳು ಮೀನು ಹಿಡಿಯುವಂತೆ ತಿಳಿಸಿದ್ದು, ಮೀನು ಹಿಡಿಯಲು ನಾಲ್ವರು ತೆರಳಿದ್ದರು. ಆದರೆ ಹಿನ್ನೀರಿನಲ್ಲಿ ಬೋಟ್ ಮಗುಚಿಬಿದ್ದಿದೆ. ನಾಲ್ವರಲ್ಲಿ ಇಬ್ಬರು ಈಜಿ ದಡ ಸೇರಿದ್ದಾರೆ. ಮತ್ತಿಬ್ಬರು ಸಿಬ್ಬಂದಿ ಶಿವಕುಮಾರ್ ಹಾಗೂ ಮಹೇಶ ಮೃತಪಟ್ಟಿದ್ದಾರೆ. ಶಿವಕುಮಾರ್ ಮೃತದೇಹ ಪತ್ತೆಯಾಗಿದ್ದು, ಮಹೇಶ್ ಮೃತದೇಹಕ್ಕಾಗಿ ಹುಡುಕಾಟ ನಡೆದಿದೆ.

      Two Forest Department Staff Died While Went For Fishing In Kabini

      ಘಟನಾ ಸ್ಥಳಕ್ಕೆ ಅರಣ್ಯ, ಪೊಲೀಸ್ ಇಲಾಖೆ ಸಿಬ್ಬಂದಿ ದೌಡಾಯಿಸಿದ್ದಾರೆ. ಬೀಚನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+