ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಅಕ್ರಮವಾಗಿ ಎರಡು ತಲೆ ಹಾವು ಸಾಗಾಟ: ಇಬ್ಬರ ಬಂಧನ

By ಮೈಸೂರು ಪ್ರತಿನಿಧಿ
|
Google Oneindia Kannada News

ಮೈಸೂರು, ಫೆಬ್ರವರಿ 20: ಮೈಸೂರು ಸಮೀಪದ ಮಲೈ ಮಹದೇಶ್ವರ ವನ್ಯಜೀವಿ ವಿಭಾಗಕ್ಕೆ ಸೇರಿದ ಹೂಗ್ಯಂ ವಲಯದ ಶಾಂತನೂರು ಬಯಲು ಅರಣ್ಯದಲ್ಲಿ ಇಬ್ಬರು ಕಳ್ಳರು ಎರಡು ತಲೆ ಹಾವನ್ನು ಮಾರಾಟ ಮಾಡಲು ಹಿಡಿದಿದ್ದಾಗಲೇ ಅರಣ್ಯ ಅಧಿಕಾರಿಗಳ ಕೈಗೆ ಸಿಕ್ಕು ಬಿದ್ದಿದ್ದಾರೆ.

ಇಂದು ಬೆಳಿಗ್ಗೆ ಅರಣ್ಯ ಅಧಿಕಾರಿಗಳು ಬೀಟ್‌ ತಿರುಗುತ್ತಿರುವಾಗ ಅರಣ್ಯದೊಳಗೆ ಇಬ್ಬರು ಅನುಮಾನಾಸ್ಪದ ವ್ಯಕ್ತಿಗಳು ಕಂಡು ಬಂದರು. ಸಿಬ್ಬಂದಿಗಳು ಹತ್ತಿರ ಹೋಗಿ ವಿಚಾರಿಸಿದಾಗ ಚೀಲವೊಂದರಲ್ಲಿ ಎರಡು ತಲೆ ಹಾವು ಕಂಡು ಬಂದಿದೆ.

ಚಾಮುಂಡಿ ಬೆಟ್ಟದ ನಂದಿ ವಿಗ್ರಹದಲ್ಲಿ ಮತ್ತೆ ಬಿರುಕುಚಾಮುಂಡಿ ಬೆಟ್ಟದ ನಂದಿ ವಿಗ್ರಹದಲ್ಲಿ ಮತ್ತೆ ಬಿರುಕು

ಕೂಡಲೇ ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ವನ್ಯ ಜೀವಿ ವಿಭಾಗ ಉಪ ಅರಣ್ಯ ಸಂರಕ್ಷಣಾಧಿಕಾರಿ ಏಡುಕೊಂಡಲು ತಿಳಿಸಿದ್ದಾರೆ.

Two Headed Snake Trafficking: Two Arrest In Shantanur
ಬಂಧಿತರನ್ನು ಫ್ರಾನ್ಸಿಸ್ ಸೆಲ್ವಂ (40) ಮತ್ತು ಚಾರ್ಲ್ಸ ಕ್ಸೇವಿಯರ್ ಎಂದು ಗುರುತಿಸಲಾಗಿದ್ದು, ಇಬ್ಬರೂ ಸಮೀಪದ ರಾಮಾಪುರ ಗ್ರಾಮದವರು ಎಂದು ತಿಳಿದು ಬಂದಿದೆ. ಬಂಧಿತರಿಂದ ಕೃತ್ಯಕ್ಕೆ ಬಳಸಿದ ಟಿವಿಎಸ್ ಅಪಾಚೆ ಬೈಕ್ ನ್ನು ವಶಪಡಿಸಿಕೊಳ್ಲಲಾಗಿದೆ. ಅರಣ್ಯಾಧಿಕಾರಿಗಳು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತಿದ್ದಾರೆ.
English summary
Two thieves in Shantanur forest were arrest by forest officials while holding two heads of snake.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X