ದ್ರೋಣನ ಸಾವಿನ ತನಿಖೆಯಾಗಲಿ:ಅರಮನೆ ಮುಂದೆ ಮಲಗಿ ವಾಟಾಳ್ ಪ್ರತಿಭಟನೆ

ಮೈಸೂರು, ಮೇ 2:ದಸರಾ ಆನೆ ದ್ರೋಣನ ಸಾವಿನ ಬಗ್ಗೆ ಉನ್ನತಮಟ್ಟದ ತನಿಖೆ ನಡೆಸುವಂತೆ ಒತ್ತಾಯಿಸಿ ಮೈಸೂರು ಅರಮನೆ ಮುಂದೆ ಮಲಗಿ ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ವಿನೂತನ ಪ್ರತಿಭಟನೆ ನಡೆಸಿದರು.

ಮೈಸೂರಿನ ಕೋಟೆ ಆಂಜನೇಯ ಸ್ವಾಮಿ ದೇವಾಲಯದ ದ್ವಾರದ ಅರಮನೆ ಬಾಗಿಲಲ್ಲಿ ಮಲಗಿ ಕನ್ನಡ ಪರ ಹೋರಾಟಗಾರ ವಾಟಳ್ ನಾಗರಾಜ್ ಪ್ರತಿಭಟನೆ ನಡೆಸಿದರು.

ಆನೆಗಳನ್ನು ದಸರಾ ಸಂದರ್ಭದಲ್ಲಿ ಮಾತ್ರ ಚೆನ್ನಾಗಿ ಪೋಷಣೆ ಮಾಡಿ ಪೋಷಕಾಂಶಗಳ ಕೊಟ್ಟು ಪೋಷಿಸುತ್ತಾರೆ. ದ್ರೋಣ ಸಾಯುವ ಸಮಯದಲ್ಲಿ ಯಾವ ರೀತಿ ಆಹಾರ ನೀಡಿದರು? ಯಾವ ರೀತಿ ನೋಡಿಕೊಳ್ಳುತ್ತಿದ್ದರು? ಎಂಬುದು ಸಮಗ್ರ ತನಿಖೆ ಆಗಬೇಕು ಎಂದು ಆಗ್ರಹಿಸಿದರು.

Vatal Nagaraj urged that be investigate the death of Drona

ಬಂಡೀಪುರ ಹುಲಿ ರಕ್ಷಿತಾರಣ್ಯದ ಮೂಲಕ ಕೇರಳ ಸಂಪರ್ಕಿಸುವ ರಸ್ತೆಯಲ್ಲಿ ಸದ್ಯ ರಾತ್ರಿ ಸಂಚಾರವನ್ನು ನಿಷೇಧಿಸಲಾಗಿದೆ. ಈಗ ಇದನ್ನು ತೆರವುಗೊಳಿಸುವ ಕುರಿತು ಕಾಂಗ್ರೆಸ್‌ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿಕೆ ನೀಡಿರುವುದು ಸರಿಯಲ್ಲ ಎಂದು ಅವರು ಖಂಡಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+