ಎಚ್ ಡಿ ಕೋಟೆಯಲ್ಲಿ ರೈತ ಮಹಿಳೆ ಆತ್ಮಹತ್ಯೆ

ಮೈಸೂರಿನ ಎಚ್ ಡಿ ಕೋಟೆಯಲ್ಲಿ ರೈತ ಮಹಿಳೆ ಆತ್ಮಹತ್ಯೆ. ಮೃತರ ಹೆಸರು ನಿಂಗಮ್ಮ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.

ಮೈಸೂರು, ಜುಲೈ 8: ರೈತ ಮಹಿಳೆಯೋರ್ವರು ಆತ್ಮಹತ್ಯೆಗೆ ಶರಣಾದ ಘಟನೆ ಮೈಸೂರು ಜಿಲ್ಲೆಯ ಎಚ್.ಡಿ. ಕೋಟೆ ತಾಲೂಕಿನ ಕಾರಪುರ ಗ್ರಾಮದಲ್ಲಿ ನಡೆದಿದೆ.

ಮೃತರನ್ನು ನಿಂಗಮ್ಮ(63) ಎಂದು ಗುರುತಿಸಲಾಗಿದೆ. ತನ್ನ ಜಮೀನಿನಲ್ಲಿಯೇ ವಿಷ ಸೇವಿಸಿದ್ದರು.ಮೂರು ಎಕರೆ ಜಮೀನಿನಲ್ಲಿ ವ್ಯವಸಾಯ ಮಾಡಿಕೊಂಡಿದ್ದರು.

Woman farmer suicide in mysuru district

ವಿಷ ಕುಡಿದು ಜಮೀನಿನಲ್ಲಿ ಒದ್ದಾಡುವಾಗ ಅಕ್ಕ ಪಕ್ಕದ ಜಮೀನಿನಲ್ಲಿ ಕೆಲಸಮಾಡುತ್ತಿದ್ದವರು ರಕ್ಷಿಸಿ, ಮೈಸೂರಿನ ಕೆ.ಆರ್. ಆಸ್ಪತ್ರೆಗೆ ದಾಖಲಿಸಿದ್ದರು. ಚಿಕಿತ್ಸೆ ಫಲಿಸದೆ ಮಹಿಳೆ ಆಸ್ಪತ್ರೆಯಲ್ಲಿ ಶನಿವಾರ ಸಾವನ್ನಪ್ಪಿದ್ದಾರೆ. ಬೀಚನಹಳ್ಳಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+