• search
  • Live TV
ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ವರುಣಾ ನಾಲೆಯಲ್ಲಿ ಆಕಸ್ಮಿಕವಾಗಿ ಬಿದ್ದು ಕೊಚ್ಚಿ ಹೋದ ಯುವಕ

By ಮೈಸೂರು ಪ್ರತಿನಿಧಿ
|

ಮೈಸೂರು, ಅಕ್ಟೋಬರ್ 12: ಯುವಕನೊಬ್ಬ ಬೃಂದಾವನ ರಸ್ತೆಯಲ್ಲಿರುವ ವರುಣಾ ನಾಲೆಯಲ್ಲಿ ಶುಕ್ರವಾರ ತಡರಾತ್ರಿ ಆಕಸ್ಮಿಕವಾಗಿ ಬಿದ್ದು ನೀರಿನಲ್ಲಿ ಕೊಚ್ಚಿ ಹೋದ ಘಟನೆ ನಡೆದಿದೆ.

ಕೆರೆಯಲ್ಲಿ ಈಜಲು ಹೋದವರು ಮಸಣ ಸೇರಿದರು

ಮೈಸೂರಿನ ಕುವೆಂಪು ನಗರದ ಹುಡ್ಕೋ ಬಡಾವಣೆಯ ರಾಕೇಶ್ (24) ಎಂಬಾತನೇ ನೀರಿನಲ್ಲಿ ಕೊಚ್ಚಿ ಹೋದವ. ಶುಕ್ರವಾರ ರಾತ್ರಿ 11 ಗಂಟೆಯಲ್ಲಿ ಸ್ನೇಹಿತರ ಜತೆ ನಾಲೆ ಬಳಿ ಮಾತನಾಡುತ್ತ ಕುಳಿತಿದ್ದ ಈತ ಆಯತಪ್ಪಿ ನಾಲೆಗೆ ಬಿದ್ದಿರುವುದಾಗಿ ತಿಳಿದುಬಂದಿದೆ.

ಜತೆಗಿದ್ದ ಇಬ್ಬರು ಸ್ನೇಹಿತರು ಆತನನ್ನು ರಕ್ಷಿಸಲು ಯತ್ನಿಸಿದರಾದರೂ ನೀರಿನ ರಭಸ ಹೆಚ್ಚಾಗಿದ್ದರಿಂದ, ರಾಕೇಶ್​ ಕೊಚ್ಚಿ ಹೋಗಿದ್ದಾನೆ ಎನ್ನಲಾಗಿದೆ. ಈ ಕುರಿತು ಕೆ.ಆರ್.ಸಾಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೃತದೇಹಕ್ಕಾಗಿ ಹುಡುಕಾಟ ನಡೆಸಲಾಗುತ್ತಿದೆ.

ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
Young man accidentally fell into Varuna canal at Brindavan Road on friday late night.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more