• search
  • Live TV
ನವದೆಹಲಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ದೆಹಲಿ ಆಸ್ಪತ್ರೆಯಲ್ಲಿ 14 ಜನ ವೈದ್ಯಕೀಯ ಸಿಬ್ಬಂದಿಗೆ ಕೊರೊನಾ

|

ದೆಹಲಿ, ಏಪ್ರಿಲ್ 24: ರಾಷ್ಟ್ರ ರಾಜಧಾನಿಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಏರುತ್ತಲೆ ಇದೆ. ಸರ್ಕಾರ ಎಷ್ಟೇ ಕಟ್ಟುನಿಟ್ಟಿನ ಕ್ರಮ ತೆಗೆದುಕೊಂಡರೂ ದೆಹಲಿಯಲ್ಲಿ ಮಾತ್ರ ಕೊರೊನಾ ನಿಯಂತ್ರಣಕ್ಕೆ ಬರುತ್ತಿಲ್ಲ.

ಇದೀಗ, ದೆಹಲಿ ಜಹಾಂಗೀರ್‌ಪುರಿಯಲ್ಲಿರುವ ಸರ್ಕಾರಿ ಆಸ್ಪತ್ರೆಯಲ್ಲಿ 14 ಜನ ವೈದ್ಯಕೀಯ ಸಿಬ್ಬಂದಿಗೆ ಕೊರೊನಾ ಸೋಂಕು ತಗುಲಿದೆ. ಇದರಲ್ಲಿ ವೈದ್ಯರು ಮತ್ತು ನರ್ಸ್‌ಗಳು ಸೇರಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಭಾರತದಲ್ಲಿ ಇದೊಂದು ಚಿಕಿತ್ಸೆ ನೀಡಿದ್ರೆ ಕೊರೊನಾ ಮಂಗಮಾಯ?

ಈ ಮೂಲಕ ದೆಹಲಿಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 2,376ಕ್ಕೆ ಏರಿಕೆಯಾಗಿದೆ. ಈವರೆಗೂ ದೆಹಲಿಯಲ್ಲಿ 50 ಜನರು ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಕೇಂದ್ರ ದೆಹಲಿಯಲ್ಲಿ 184, ಆಗ್ನೇಯ ದೆಹಲಿಯಲ್ಲಿ 130, ಪಶ್ಚಿಮ ದೆಹಲಿಯಲ್ಲಿ 122 ಜನರಿಗೆ ಸೋಂಕು ದೃಢವಾಗಿದೆ.

ಇದುವರೆಗೂ ದೆಹಲಿಯಲ್ಲಿ ಎರಡು ಆಸ್ಪತ್ರೆಗಳು ಸಂಪೂರ್ಣವಾಗಿ ಬಂದ್ ಆಗಿದೆ. ಆಸ್ಪತ್ರೆಯ ವೈದ್ಯರು ಮತ್ತು ನರ್ಸ್‌ಗಳಲ್ಲಿ ಸೋಂಕು ಕಾಣಿಸಿಕೊಂಡ ಹಿನ್ನೆಲೆ, ಆಸ್ಪತ್ರೆಯನ್ನು ಮುಚ್ಚಲಾಗಿದೆ ಎಂಬ ಮಾಹಿತಿ ಇದೆ.

English summary
14 Doctors and Nurses tested positive at Govt Hospital in Delhi. total number of delhi stands at 2,376.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more