24 ಗಂಟೆಯಲ್ಲಿ ದೇಶದಲ್ಲಿ 3525 ಹೊಸ ಕೇಸ್ ಪತ್ತೆ, 122 ಸಾವು

ದೆಹಲಿ, ಮೇ 13: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 74 ಸಾವಿರ ಗಡಿ ದಾಟಿದೆ. ಕಳೆದ 24 ಗಂಟೆಯಲ್ಲಿ 3525 ಪ್ರಕರಣಗಳು ಭಾರತದಲ್ಲಿ ದಾಖಲಾಗಿದೆ. 122 ಸಾವು ವರದಿಯಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಈ ಮೂಲಕ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 74281ಕ್ಕೆ ಏರಿಕೆಯಾಗಿದೆ. ಈವರೆಗೂ 2415 ಜನರು ಸೋಂಕಿನಿಂದ ಹೊರಬರಲು ಸಾಧ್ಯವಾಗದೆ ಸಾವನ್ನಪ್ಪಿದ್ದಾರೆ.

ಕೇಂದ್ರದ ಅಂಕಿ ಅಂಶದ ಪ್ರಕಾರ ಇನ್ನು 47480 ಪ್ರಕರಣಗಳು ಸಕ್ರಿಯವಾಗಿದೆ. 24386 ಜನರು ಕೊವಿಡ್ ಮಹಾಮಾರಿಯಿಂದ ಚೇತರಿಕೆ ಕಂಡಿದ್ದಾರೆ.

3525 New COVID19 Cases Reported In Last 24 Hours

ಮೇ 17ರಂದು ಮೂರನೇ ಹಂತದ ಲಾಕ್‌ಡೌನ್‌ ಮುಕ್ತಾಯವಾಗುತ್ತಿದೆ. ನಾಲ್ಕನೇ ಹಂತದ ಲಾಕ್‌ಡೌನ್‌ ಮುಂದುವರಿಯಲಿದೆ ಎಂದು ಪ್ರಧಾನಿ ಮೋದಿ ಸುಳಿವು ನೀಡಿದ್ದು, ಇನ್ನೆರಡು ದಿನದಲ್ಲಿ ಈ ಬಗ್ಗೆ ಮಾರ್ಗಸೂಚಿ ಹೊರಡಿಸುವುದಾಗಿ ಭಾಷಣದಲ್ಲಿ ತಿಳಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+