ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

24 ಗಂಟೆಯಲ್ಲಿ ದೇಶದಲ್ಲಿ 3525 ಹೊಸ ಕೇಸ್ ಪತ್ತೆ, 122 ಸಾವು

|
Google Oneindia Kannada News

ದೆಹಲಿ, ಮೇ 13: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 74 ಸಾವಿರ ಗಡಿ ದಾಟಿದೆ. ಕಳೆದ 24 ಗಂಟೆಯಲ್ಲಿ 3525 ಪ್ರಕರಣಗಳು ಭಾರತದಲ್ಲಿ ದಾಖಲಾಗಿದೆ. 122 ಸಾವು ವರದಿಯಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ರಸ್ತೆಯಲ್ಲಿ ಮಗುವಿಗೆ ಜನ್ಮವಿತ್ತ ಕಾರ್ಮಿಕ ಮಹಿಳೆ, ಬಳಿಕ 150 ಕಿಮೀ ಪ್ರಯಾಣರಸ್ತೆಯಲ್ಲಿ ಮಗುವಿಗೆ ಜನ್ಮವಿತ್ತ ಕಾರ್ಮಿಕ ಮಹಿಳೆ, ಬಳಿಕ 150 ಕಿಮೀ ಪ್ರಯಾಣ

ಈ ಮೂಲಕ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 74281ಕ್ಕೆ ಏರಿಕೆಯಾಗಿದೆ. ಈವರೆಗೂ 2415 ಜನರು ಸೋಂಕಿನಿಂದ ಹೊರಬರಲು ಸಾಧ್ಯವಾಗದೆ ಸಾವನ್ನಪ್ಪಿದ್ದಾರೆ.

ಕೇಂದ್ರದ ಅಂಕಿ ಅಂಶದ ಪ್ರಕಾರ ಇನ್ನು 47480 ಪ್ರಕರಣಗಳು ಸಕ್ರಿಯವಾಗಿದೆ. 24386 ಜನರು ಕೊವಿಡ್ ಮಹಾಮಾರಿಯಿಂದ ಚೇತರಿಕೆ ಕಂಡಿದ್ದಾರೆ.

3525 New COVID19 Cases Reported In Last 24 Hours

ಮೇ 17ರಂದು ಮೂರನೇ ಹಂತದ ಲಾಕ್‌ಡೌನ್‌ ಮುಕ್ತಾಯವಾಗುತ್ತಿದೆ. ನಾಲ್ಕನೇ ಹಂತದ ಲಾಕ್‌ಡೌನ್‌ ಮುಂದುವರಿಯಲಿದೆ ಎಂದು ಪ್ರಧಾನಿ ಮೋದಿ ಸುಳಿವು ನೀಡಿದ್ದು, ಇನ್ನೆರಡು ದಿನದಲ್ಲಿ ಈ ಬಗ್ಗೆ ಮಾರ್ಗಸೂಚಿ ಹೊರಡಿಸುವುದಾಗಿ ಭಾಷಣದಲ್ಲಿ ತಿಳಿಸಿದ್ದಾರೆ.

English summary
In India 3525 COVID19 cases and 122 deaths in the last 24 hours; total positive cases in the country is now at 74281.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X