ನವದೆಹಲಿ: ಟೀ ಅಂಗಡಿಯಲ್ಲಿ ಸಿಲಿಂಡರ್ ಸ್ಪೋಟ, ಐವರು ಸಾವು

ನವದೆಹಲಿ, ಜೂನ್ 27 : ದಕ್ಷಿಣ ನವದೆಹಲಿಯ ಒಕ್ಲಾದ ಚಹಾ ಅಂಗಡಿಯೊಂದರಲ್ಲಿ ಸಿಲಿಂಡರ್ ಸ್ಪೋಟಗೊಂಡು ಐವರು ಸಾವನ್ನಪ್ಪಿದ್ದು, 9 ಜನರು ಗಾಯಗೊಂಡಿದ್ದಾರೆ.

ಒಕ್ಲಾದ ಚಹಾ ಅಂಗಡಿಯೊಂದರಲ್ಲಿ ಸೋಮವಾರ ತಡರಾತ್ರಿ ದಿಢೀರ್ ಸಿಲಿಂಡರ್ ಸ್ಪೋಟಗೊಂಡ ಪರಿಣಾಮ ಬೆಂಕಿ ಹೊತ್ತಿಕೊಂಡಿದೆ. ಘಟನೆಯಲ್ಲಿ ಮೂವರು ಮಹಿಳೆಯರು ಸೇರಿ ಐದು ಜನರು ಸಾವನ್ನಪ್ಪಿದ್ದಾರೆ. ಮೃತರೆಲ್ಲರು ಒಂದೇ ಕುಟುಂಬದವರು ಎಂದು ತಿಳಿದುಬಂದಿದೆ.

5 Killed, 9 Injured In Cylinder Blast In South Delhi

ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ನಾಲ್ಕು ಅಗ್ನಿ ಶಾಮಕ ವಾಹನಗಳ ಸಿಬ್ಬಂದಿ ಬೆಂಕಿ ನಂದಿಸಲು ಹರ ಸಾಹಸಪಟ್ಟರು. ಈ ಘಟನೆಯಲ್ಲಿ ಒಂಭತ್ತ ಜನರಿಗೆ ಗಾಯಗಳಾಗಿವೆ ಎಂದು ತಿಳಿದು ಬಂದಿದೆ. ಗಾಯಳುಗಳನ್ನು ಇಎಸ್ ಐ ಆಸ್ಪತ್ರೆಗೆ ದಾಖಲಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+