ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ದೆಹಲಿಯ ಗುಲಾಬಿ ಮಾರ್ಗದ ಐದು ಮೆಟ್ರೋ ನಿಲ್ದಾಣಗಳು ಬಂದ್

|
Google Oneindia Kannada News

ನವದೆಹಲಿ, ಫೆಬ್ರವರಿ 25: ದೆಹಲಿಯಲ್ಲಿ ನಡೆಯುತ್ತಿರುವ ಪೌರತ್ವ ನಿಷೇಧ ಕಾಯ್ದೆ ವಿರೋಧಿ ಹಿಂಸಾಚಾರದ ಪರಿಣಾಮ ಗುಲಾಬಿ ಮಾರ್ಗದ ಐದು ಮೆಟ್ರೋ ನಿಲ್ದಾಣಗಳನ್ನು ಬಂದ್ ಮಾಡಲಾಗಿದೆ.

ದೆಹಲಿ ಮೆಟ್ರೋ ರೈಲು ಕಾರ್ಪೊರೇಷನ್ ಜಫ್ರಾಬಾದ್, ಮೌಜ್‌ಪುರ್‌-ಬಾಬರ್‌ಪುರ್, ಗೋಕುಲ್‌ಪುರಿ, ಜೋಹ್ರಿ ಎನ್‌ಕ್ಲೇವ್ ಹಾಗೂ ಶಿವ ವಿಹಾರ ಮೆಟ್ರೋ ನಿಲ್ದಾಣಗಳಲ್ಲಿ ಮೆಟ್ರೋ ಸಂಚಾರ ಸ್ಥಗಿತಗೊಳಿಸಲಾಗಿದೆ.

ದೆಹಲಿ ಹಿಂಸಾಚಾರ: ಎದೆ ನಡುಗಿಸುವ ನಾಲ್ಕು ವಿಡಿಯೋಗಳುದೆಹಲಿ ಹಿಂಸಾಚಾರ: ಎದೆ ನಡುಗಿಸುವ ನಾಲ್ಕು ವಿಡಿಯೋಗಳು

ಹೆಡ್ ಕಾನ್‌ಸ್ಟೆಬಲ್ ಸೇರಿದಂತೆ ಏಳು ಮಂದಿ ಮೃತಪಟ್ಟಿರುವ ಹಿನ್ನೆಲೆಯಲ್ಲಿ ಇನ್ನಷ್ಟು ದುರ್ಘಟನೆಗೆ ಅವಕಾಶ ನೀಡಬಾರದು ಎನ್ನುವ ಕಾರಣಕ್ಕೆ ಡಿಎಂಆರ್‌ಸಿ ಈ ನಿರ್ಧಾರ ತೆಗೆದುಕೊಂಡಿದೆ.

5 Stations On Delhi Metros Pink Line Closed

ಈಶಾನ್ಯ ದೆಹಲಿಯಲ್ಲಿ ಸಿಆರ್‌ಪಿಸಿ 144 ಸೆಕ್ಷನ್ ಜಾರಿ ಮಾಡಲಾಗಿದೆ. ಮೌಜ್‌ಪುರ್ , ಬ್ರಹ್ಮಪುರಿಯಲ್ಲಿ ಕಲ್ಲು ತೂರಾಟ ನಡೆದಿದೆ. ಶಾಸಕರೊಂದಿಗೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ತುರ್ತು ಸಭೆಯನ್ನು ಕರೆದಿದ್ದರು. ಅಗತ್ಯಬಿದ್ದರೆ ಸೇನೆಯನ್ನು ನಿಯೋಜಿಸಲಾಗುವುದು ಎಂದು ತಿಳಿಸಿದ್ದಾರೆ.

English summary
Five metro stations on Delhi Metro's Pink Line remained shot on Tuesday in view of the violence that erupted during clashes over amended citizenship law in the north-east region of the Newdelhi.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X