90 ವರ್ಷದ ವೃದ್ಧೆಯನ್ನು ಹೊಲಕ್ಕೆ ಎಳೆದೊಯ್ದು ಅತ್ಯಾಚಾರ
ನವದೆಹಲಿ, ಸೆಪ್ಟೆಂಬರ್ 09: 90 ವರ್ಷದ ವೃದ್ಧೆಯನ್ನು ಹೊಲಕ್ಕೆ ಎಳೆದೊಯ್ದು ಎರಡು ಬಾರಿ ಅತ್ಯಾಚಾರವೆಸಗಿರುವ ಅಮಾನವೀಯ ಘಟನೆ ನವದೆಹಲಿಯ ನಜಾಫ್ಗಢದಲ್ಲಿ ನಡೆದಿದೆ.
ಬೆಳಗಿನ ಜಾವ 5 ಗಂಟೆ ಸುಮಾರಿಗೆ ಈ ವೃದ್ಧೆ ಮನೆಯ ಎದುರು ಕುಳಿತು ಹಾಲಿನವನಿಗಾಗಿ ಕಾಯುತ್ತಿದ್ದರು. ಅಲ್ಲಿಗೆ ಬಂದ ಅಪರಿಚಿತನೋರ್ವ ಹಾಲಿನವನು ಇಂದು ಬರುವುದಿಲ್ಲ.
ನಾನೇ ಅಲ್ಲಿಗೆ ಕರೆದುಕೊಂಡು ಹೋಗುತ್ತೇನೆ ಎಂದು ಹೇಳಿದ. ಆದರೆ ಆ ಕಾಮುಕ ವೃದ್ಧೆಯನ್ನು ರೇವ್ಲಾ ಖಾನಾಪುರ ಹೊಲಕ್ಕೆ ಕರೆದುಕೊಂಡು ಹೋಗಿ ಅತ್ಯಾಚಾರ ಮಾಡಿದ್ದಾನೆ. ವೃದ್ಧೆ ತಪ್ಪಿಸಿಕೊಳ್ಳಲು ಯತ್ನಿಸಿದಾಗ ಆಕೆಯ ಮೇಲೆ ಹಲ್ಲೆ ಮಾಡಿದ್ದಾನೆ.

ವೃದ್ಧೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆರೋಪಿಯನ್ನು ಸೋನು ಎಂದು ಗುರುತಿಸಲಾಗಿದ್ದು, ಸದ್ಯ ಪೊಲೀಸರಿಂದ ಬಂಧಿತನಾಗಿದ್ದಾನೆ.
ನಾನು ನಿನ್ನ ಅಜ್ಜಿಯ ಸಮಾನ ಬಿಟ್ಟುಬಿಡು ಎಂದು ಅವರು ಎಷ್ಟೇ ಕೂಗಿಕೊಂಡರೂ ಅವನು ಬಿಡಲಿಲ್ಲ. ವೃದ್ಧೆಯೂ ಸಹ ಒಂದೇ ಸಮ ಕೂಗಲು ಶುರು ಮಾಡಿದರು.
ಅವರ ಕೂಗಾಟ ಕೇಳಿಸಿಕೊಂಡ ಸ್ಥಳೀಯರು ಬಂದು ಆರೋಪಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ವೃದ್ಧೆ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
-
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ












Click it and Unblock the Notifications