ದೆಹಲಿ ಖಾಸಗಿ ಆಸ್ಪತ್ರೆಯ ಐಸಿಯು ಬಾತ್ ರೂಮಿನಲ್ಲಿ ಶವಪತ್ತೆ!

ನವದೆಹಲಿ, ಸೆಪ್ಟೆಂಬರ್ 11: ದೆಹಲಿಯ ಖಾಸಗಿ ಆಸ್ಪತ್ರೆಯೊಂದರಲ್ಲಿ ನರ್ಸ್ ಆಗಿ ಕೆಲಸ ಮಾಡುತ್ತಿದ್ದ ಯುವಕನೊಬ್ಬ ಆಸ್ಪತ್ರೆಯ ತೀವ್ರ ನಿಗಾ ಘಟಕ(ಐಸಿಯು)ದ ಬಾತ್ ರೂಮಿನಲ್ಲಿ ಸಾವಿಗೀಡಾದ ಘಟನೆ ಸೆ.10 ರದು ನಡೆದಿದೆ.

ನರ್ಸ್ ಆಗಿ ಕೆಲಸ ಮಾಡುತ್ತಿದ್ದ ರಾಹುಲ್(23) ನಿನ್ನೆ(ಸೆ.10) ರಾತ್ರಿಪಾಳಿಯಲ್ಲಿದ್ದರು. ಐಸಿಯುನ ಬಾತ್ ರೂಮಿಲ್ಲಿ ಒಳಗಡೆಯಿಂದ ಬೀಗ ಹಾಕಿಕೊಂಡಿದ್ದು, ಇದು ಆತ್ಮಹತ್ಯೆಯೇ ಎಂಬ ಬಗ್ಗೆ ಮಾಹಿತಿ ಲಭಿಸಿಲ್ಲ.

A male nurse dies in bathroom of an ICU in private hospital at Delhi

ಖಿನ್ನತೆಯಿಂದ ಬಳಲುತ್ತಿದ್ದ ಆತ ಆತ್ಮಹತ್ಯೆ ಮಾಡಕೊಂಡಿರಬಹುದೆಂದು ಮೇಲ್ನೋಟಕ್ಕೆ ಅನ್ನಿಸದರೂ, ಮರಣೋತ್ತರ ಪರೀಕ್ಷೆಯ ನಂತರ ಸತ್ಯ ಹೊರಬರಲಿದೆ. ಮೃತದೇಹದ ಮೇಲೆ ಯಾವುದೇ ರೀತಿಯ ಗಾಯದ ಗುರುತು ಕಂಡುಬಂದಿಲ್ಲ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+