ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಂಸತ್ ಮೇಲೆ ದಾಳಿ ಪ್ರಕರಣದಲ್ಲಿ ಜೈಲು ಸೇರಿದ್ದ ಗಿಲಾನಿ ನಿಧನ

|
Google Oneindia Kannada News

ನವದೆಹಲಿ, ಅಕ್ಟೋಬರ್ 25: ಸಂಸತ್ ಮೇಲೆ ದಾಳಿ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ದೆಹಲಿ ವಿಶ್ವವಿದ್ಯಾಲಯ ಮಾಜಿ ಪ್ರೊ.ಗಿಲಾನಿ ನಿಧನರಾಗಿದ್ದಾರೆ.

ಸೈಯದ್ ಅಬ್ದುಲ್ ರೆಹ್ಮಾನ್ (ಎಸ್ಎಆರ್) ಗಿಲಾನಿ ಹೃದಯಾಘಾತಕ್ಕೀಡಾಗಿ ದೆಹಲಿಯ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾನೆ. ದೆಹಲಿಯ ಫೋರ್ಟಿಸ್ ಆಸ್ಪತ್ರೆಯಲ್ಲಿ ನಿನ್ನೆ ಸಂಜೆ ಗಿಲಾನಿ ನಿಧನ ಹೊಂದಿದ್ದಾನೆ. ಉಸಿರಾಟ ಮತ್ತು ಇತರ ಸಮಸ್ಯೆಗಳಿಂದ ಆತ ಆಸ್ಪತ್ರೆಗೆ ದಾಖಲಾಗಿದ್ದರು.

ಡಿ.13ರ ಸಂಸತ್ ದಾಳಿಯನ್ನು ಮರೆಯಲು ಸಾಧ್ಯವೇ?ಡಿ.13ರ ಸಂಸತ್ ದಾಳಿಯನ್ನು ಮರೆಯಲು ಸಾಧ್ಯವೇ?

ಗಿಲಾನಿಗೆ ಪತ್ನಿ ಮತ್ತು ಇಬ್ಬರು ಪುತ್ರಿಯರಿದ್ದಾರೆ. ದೆಹಲಿ ವಿಶ್ವವಿದ್ಯಾಲಯದ ಜಾಕಿರ್ ಹುಸೇನ್ ಕಾಲೇಜಿನಲ್ಲಿ ಅರೆಬಿಕ್ ಭಾಷೆಯ ಪ್ರಾಧ್ಯಾಪಕನಾಗಿದ್ದ ಗಿಲಾನಿ. 2016ರಲ್ಲಿ ದೆಹಲಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ದೇಶ ವಿರೋಧಿ ಘೋಷಣೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಗಿಲಾನಿ ವಿರುದ್ಧ ದೇಶ ವಿರೋಧಿ ಕೇಸು ದಾಖಲಾಗಿ ಬಂಧಿತನಾಗಿದ್ದ.

Acquitted In Parliament Attack Case Geelani Dies

2001ರಲ್ಲಿ ಸಂಸತ್ತು ಮೇಲಿನ ದಾಳಿ ಕೇಸಿಗೆ ಸಂಬಂಧಪಟ್ಟಂತೆ ದೆಹಲಿ ಪೊಲೀಸರು ಗಿಲಾನಿಯನ್ನು ಬಂಧಿಸಿದ್ದರು. ನಂತರ ಸರಿಯಾದ ಸಾಕ್ಷಿ ಕೊರತೆ ಹಿನ್ನಲೆಯಲ್ಲಿ 2003ರಲ್ಲಿ ದೆಹಲಿ ಹೈಕೋರ್ಟ್ ಖುಲಾಸೆಗೊಳಿಸಿತ್ತು.

ದೆಹಲಿ ವಿವಿ ಮಾಜಿ ಉಪನ್ಯಾಸಕ ಎಸ್ಎಆರ್ ಗಿಲಾನಿ ಬಂಧನದೆಹಲಿ ವಿವಿ ಮಾಜಿ ಉಪನ್ಯಾಸಕ ಎಸ್ಎಆರ್ ಗಿಲಾನಿ ಬಂಧನ

2005ರಲ್ಲಿ ಸುಪ್ರೀಂ ಕೋರ್ಟ್ ಕೂಡ ಸೂಕ್ತ ಸಾಕ್ಷಿಗಳ ಕೊರತೆಯಿದೆ ಎಂದು ಹೇಳಿತು ಆದರೆ ದಾಳಿಯ ಬಗ್ಗೆ ಸಣ್ಣ ಸಂಶಯವನ್ನು ಗಿಲಾನಿ ಮೇಲೆ ಇಟ್ಟುಕೊಂಡಿತ್ತು.

English summary
Former Delhi University professor S A R Geelani, who was arrested and later acquitted by the Supreme Court in connection with the Parliament attack case, died here on Thursday following a cardiac arrest
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X