ದೆಹಲಿಯಲ್ಲಿ ಅಡ್ವಾಣಿ ಅವರನ್ನು ಭೇಟಿಯಾದ ಅಮಿತ್ ಶಾ
ನವದೆಹಲಿ, ಏಪ್ರಿಲ್ 09: ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರು ಬಿಜೆಪಿ ಹಿರಿಯ ಮುಖಂಡ ಎಲ್ ಕೆ ಅಡ್ವಾಣಿ ಅವರನ್ನು ಸೋಮವಾರ ಅವರ ನಿವಾಸದಲ್ಲಿ ಭೇಟಿಯಾದರು.
ಲೋಕಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಬಿಜೆಪಿ ತನ್ನ ಪ್ರಣಾಳಿಕೆ ಬಿಡುಗಡೆ ಮಾಡಿದ್ದು, ಅದನ್ನು ಎಲ್ ಕೆ ಅಡ್ವಾಣಿ ಅವರಿಗೆ ನೀಡುವ ಸಲುವಾಗಿ ಉಭಯ ನಾಯಕರು ಭೇಟಿಯಾಗಿದ್ದರು ಎಂದು ಬಿಜೆಪಿ ಮೂಲಗಳು ತಿಳಿಸಿವೆ.

ಆದರೆ ಎಲ್ ಕೆ ಅಡ್ವಾಣಿ ಮತ್ತು ಮುರಳೀ ಮನೋಹರ್ ಜೋಷಿ ಅವರಿಗೆ ಈ ಬಾರಿ ಪಕ್ಷ ಯಾವುದೇ ಕ್ಷೇತ್ರದಿಂದ ಟಿಕೆಟ್ ನೀಡಿರದ ಕಾರಣ ಹಿರಿಯ ನಾಯಕರ ಮನವೊಲಿಕೆಗಾಗಿ ಅಮಿತ್ ಶಾ ತೆರಳಿದ್ದಾರೆ ಎಂಬ ವದಂತಿಯೂ ಹಬ್ಬಿದೆ.
ಎಲ್ ಕೆ ಅಡ್ವಾಣಿ ಅವರು ಗುಜರಾತಿನ ಗಾಂಧಿನಗರದಿಂದ ಕಳೆದ ಹಲವು ವರ್ಷಗಳಿಂದ ಸ್ಪರ್ಧಿಸುತ್ತಿದ್ದರು. ಆದರೆ ಈ ಬಾರಿ ಅವರಿಗೆ ಟಿಕೆಟ್ ನೀಡದೆ, ಅಮಿತ್ ಶಾ ಅವರೇ ಗಾಂಧಿನಗರದಿಂದ ಚುನಾವಣೆಗೆ ಸ್ಪರ್ಧಿಸಿದ್ದಾರೆ. ಕಾನ್ಪುರ ಸಂಸದ ಮುರಳೀ ಮನೋಹರ್ ಜೋಷಿ ಅವರಿಗೂ ಈ ಬಾರಿ ಟಿಕೆಟ್ ನೀಡಲಾಗಿಲ್ಲ.
ಇದರಿಂದಾಗಿ ಉಭಯ ನಾಯಕರಲ್ಲೂ ಮೂಡಿರುವ ಅಸಮಾಧಾನ ಶಮನಕ್ಕೆ ಶಾ ಮುಂದಾಗಿದ್ದು, ಅವರನ್ನು ಭೇಟಿ ಮಾಡಿದ್ದಾರೆ ಎನ್ನಲಾಗಿದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications