Breaking: ಸೋನಿಯಾ ಬಳಿಕ ಈಗ ಪ್ರಿಯಾಂಕಗೂ ಕೊರೋನಾ

ನವದೆಹಲಿ, ಜೂ. 3: ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿ ನಂತರ ಅವರ ಪುತ್ರಿ ಮತ್ತು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಕೂಡ ಕೋವಿಡ್ -19 ಪಾಸಿಟಿವ್ ಆಗಿದ್ದಾರೆ. ಕೋವಿಡ್‌ 19 ಸೌಮ್ಯ ರೋಗಲಕ್ಷಣಗಳೊಂದಿಗೆ ನಾನು ಕೊರೋನಾ ಪಾಸಿಟಿವ್‌ ಆಗಿದ್ದೇನೆ ಎಂದು ಪ್ರಿಯಾಂಕಾ ಟ್ವಿಟರ್‌ನಲ್ಲಿ ಬರೆದುಕೊಂಡಿದ್ದಾರೆ.

ನನ್ನ ಜೊತೆ ಸಂಪರ್ಕದಲ್ಲಿದ್ದ ಎಲ್ಲರೂ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಪ್ರಿಯಾಂಕಾ ಗಾಂಧಿ ಟ್ವೀಟ್ ಮಾಡಿದ್ದಾರೆ.

After Sonia Gandhi, Priyanka Gandhi Too Tests Covid Positive

ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ವಿಚಾರಣೆಗಾಗಿ ಇಡಿ ಮುಂದೆ ಹಾಜರಾಗುವ ಕೆಲವೇ ದಿನಗಳ ಮೊದಲು, ಸೋನಿಯಾ ಗಾಂಧಿ ಗುರುವಾರ ಕೋವಿಡ್ -19 ಪಾಸಿಟಿವ್‌ ಆದರು. ಕಾಂಗ್ರೆಸ್ ನಾಯಕಿ ಸೌಮ್ಯ ರೋಗಲಕ್ಷಣಗಳನ್ನು ಹೊಂದಿದ್ದು, ಅವರು ಪ್ರತ್ಯೇಕ ವಾಸದಲ್ಲಿ ಇದ್ದಾರೆ. ಅದ್ಯಾಗೂ ಜೂನ್ 8 ರಂದು ಇಡಿ ಮುಂದೆ ಹಾಜರಾಗಬೇಕಾಗಿದೆ.

(ಒನ್ಇಂಡಿಯಾ ಸುದ್ದಿ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+