• search
  • Live TV
ನವದೆಹಲಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ದೆಹಲಿ ಸಾರಿಗೆ ಇಲಾಖೆಗೆ ಸೇರಿದ ಎಲ್ಲಾ ದಾಖಲೆಗಳು ಬೆಂಕಿಗಾಹುತಿ

|

ನವದೆಹಲಿ, ಜನವರಿ 20: ದೆಹಲಿ ಸಾರಿಗೆ ಇಲಾಖೆಗೆ ಸೇರಿದ್ದ ಎಲ್ಲಾ ದಾಖಲೆಗಳು ಬೆಂಕಿಗಾಹುತಿಯಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸಿವಿಲ್‌ ಲೈನ್ಸ್ ಪ್ರದೇಶದಲ್ಲಿರುವ ಸಾರಿಗೆ ಸಂಸ್ಥೆ ಕಚೇರಿಗೆ ಬೆಂಕಿ ಆವರಿಸಿಕೊಂಡಿದ್ದು, ಎಲ್ಲಾ ದಾಖಲೆಗಳು ಬೆಂಕಿಗಾಹುತಿಯಾಗಿವೆ ಎನ್ನುವ ಮಾಹಿತಿ ಲಭ್ಯವಾಗಿವೆ.

ಅರಣ್ಯವೆಲ್ಲ ಹೊತ್ತಿ ಉರಿಯುತ್ತಿದೆ, ಆ ದೇಶದ ಪ್ರಧಾನಿ ಭಾರತಕ್ಕೆ ಬರಲ್ಲ

ಸ್ಥಳಕ್ಕೆ ಎಂಟಕ್ಕೂ ಹೆಚ್ಚಿನ ಅಗ್ನಿಶಾಮಕ ಸಿಬ್ಬಂದಿಗಳು ಆಗಮಿಸಿದ್ದು, ಬೆಂಕಿ ನಂದಿಸಲಾಗುತ್ತಿದೆ. ಸೋಮವಾರ ಬೆಳಗಿನ ಜಾವ ಬೆಂಕಿ ಹೊತ್ತಿಕೊಂಡಿದ್ದು, ಶಾರ್ಟ್‌ ಸರ್ಕ್ಯೂಟ್‌ನಿಂದ ಅಗ್ನಿ ಅವಗಢ ಸಂಭವಿಸಿದೆ ಎಂದು ಹೇಳಲಾಗಿದೆ.

English summary
All documents related to the Delhi Transport Department were burnt in a fire that broke out in the department office.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X