ಅಮಿತ್ ಶಾ ಆರೋಗ್ಯದಲ್ಲಿ ಚೇತರಿಕೆ: ಆಸ್ಪತ್ರೆಯಿಂದ ಶೀಘ್ರ ಬಿಡುಗಡೆ
ನವದೆಹಲಿ, ಜನವರಿ 17: ಹಂದಿ ಜ್ವರಕ್ಕೆ ತುತ್ತಾಗಿ ದೆಹಲಿಯ ಏಮ್ಸ್ ಆಸ್ಪತ್ರೆ ಸೇರಿದ್ದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರ ಆರೋಗ್ಯದಲ್ಲಿ ಚೇತರಿಕೆ ಆಗಿದೆ ಎಂದು ಬಿಜೆಪಿ ಹೇಳಿದೆ.
ಅಮಿತ್ ಶಾ ಅವರು ಅನಾರೋಗ್ಯದಿಂದಾಗಿ ನಿನ್ನೆ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು, ಅವರಿಗೆ ಎಚ್1ಎನ್1 ಸೋಂಕು ಪತ್ತೆಯಾಗಿತ್ತು. ಆದರೆ ಈಗ ಅವರು ಚೇತರಿಸಿಕೊಂಡಿದ್ದಾರೆ.
ಅಮಿತ್ ಶಾ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದು, ಅವರು ಶೀಘ್ರದಲ್ಲಿಯೇ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ ಎಂದು ಬಿಜೆಪಿ ಮಾಧ್ಯಮಗಳಿಗೆ ಹೇಳಿದೆ.

ಏಮ್ಸ್ನ ನಿರ್ದೇಶಕ ರಣದೀಪ್ ಗುಲೇರಿಯಾ ಅವರ ನೇತೃತ್ವದಲ್ಲಿ ವೈದ್ಯರ ತಂಡವೊಂದು ನಿನ್ನೆಯಿಂದಲೂ ಅಮಿತ್ ಶಾ ಅವರ ಆರೋಗ್ಯದ ಮೇಲೆ ತೀವ್ರ ನಿಗಾವಹಿಸಿ ಚಿಕಿತ್ಸೆ ನೀಡುತ್ತಿದೆ.
ರೈಲ್ವೆ ಮತ್ತು ಇಂಧನ ಸಚಿವ ಪಿಯುಷ್ ಗೋಯಲ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣದ ರಾಜ್ಯ ಸಚಿವ ಅಶ್ವಿನಿ ಚೌಬೆ ಸೇರಿದಂತೆ ಇನ್ನೂ ಹಲವು ಮುಖಂಡರು ಇಂದು ಏಮ್ಸ್ ಆಸ್ಪತ್ರೆಗೆ ಭೇಟಿ ನೀಡಿ ಶಾ ಅವರ ಆರೋಗ್ಯ ವಿಚಾರಿಸಿದರು.
-
ಔಷಧಿ ಪೂರೈಸುವ ಕೆಸ್ಎಂಸಿಎಲ್ಗೆ ಐಎಎಸ್ ಅಧಿಕಾರಿ ಮುಖ್ಯಸ್ಥ, ಇ-ಔಷಧಿ ಸಾಫ್ಟವೇರ್ ಜಾರಿ: ದಿನೇಶ್ ಗುಂಡೂರಾವ್ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
Nora Fatehi: ಕನ್ನಡ ಹಾಡಿನಿಂದ ವಿವಾದಕ್ಕೆ ಸಿಲುಕಿರುವ ಬಾಲಿವುಡ್ನ ಡ್ಯಾನ್ಸ್ ಕ್ವೀನ್ ನೋರಾ ಫತೇಹಿ ಅಸಲಿ ಕಥೆ ಇದು -
March 18 Horoscope: ಧನ, ಆರೋಗ್ಯ, ಉದ್ಯೋಗದ ಭವಿಷ್ಯ












Click it and Unblock the Notifications