ವೇದಾಧ್ಯಯನಕ್ಕಾಗಿ 2 ಖಾಸಗಿ ಶಾಲಾ ಮಂಡಳಿ ರಚನೆ: ಶಿಕ್ಷಣ ಸಚಿವಾಲಯ
ನವದೆಹಲಿ, ಜುಲೈ, 20: ಶಿಕ್ಷಣ ಸಚಿವಾಲಯವು ವೇದಾಧ್ಯನಕ್ಕಾಗಿ ಎರಡು ವಿಶೇಷ ಖಾಸಗಿ ಶಾಲಾ ಮಂಡಳಿಗಳನ್ನು ರಚಿಸಿ, ಅದರಲ್ಲಿ ವೇದಾಭ್ಯಾಸದ ಜತೆಗೆ ಹೊಸ ವಿಷಯಗಳನ್ನು ಕಲಿಸಲು ಮುಂದಾಗಿದೆ ಎಂದು ಲೋಕಸಭೆಯಲ್ಲಿ ಸಚಿವ ಧರ್ಮೇಂದ್ರ ಪ್ರಧಾನ್ ಲಿಖಿತವಾಗಿ ತಿಳಿಸಿದ್ದಾರೆ.
ಈ ಕುರಿತು ಬಿಜೆಪಿ ಸಂಸದ ಎಸ್ ಮುನಿಸ್ವಾಮಿ ಮಾತನಾಡಿ, ಕೇಂದ್ರವು ಪ್ರಸ್ತುತ ಸೆಂಟ್ರಲ್ ಬೋರ್ಡ್ ಆಫ್ ಸೆಕಂಎಡರಿ ಎಜುಕೇಷನ್ ಮತ್ತು ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಓಪನ್ ಸ್ಕೂಲಿಂಗ್ ಎರಡನ್ನು ಹೊಂದಿದೆ.
ಹಾಗೆಯೇ ಮಹರ್ಷಿ ಸಂದೀಪಾನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನ ಉಜ್ಜೈನವು ಸ್ವಾಯತ್ತ ಸಂಸ್ಥೆಯಾಗಿದ್ದು, ಶಿಕ್ಷಣ ಸಚಿವಾಲಯದ ಕೆಳಗೆ ಬರುತ್ತದೆ.

ಇದೀಗ ಎಂಎಸ್‌ಆರ್‌ವಿವಿಪಿ ಜತೆಗೆ ಮತ್ತೊಂದು ಖಾಸಗಿ ವೇದ ಮಂಡಳಿಯನ್ನು ತೆರೆದು ಅದರಲ್ಲಿ ಆಧುನಿಕ ವಿಷಯಗಳನ್ನು ಕೂಡ ಕಲಿಸಬೇಕು ಎಂಬುದು ಸರ್ಕಾರದ ಯೋಜನೆಯಾಗಿದೆ.
ಆದರೆ, ಶಿಕ್ಷಣ ಸಚಿವಾಲಯದ ಅಧೀನದಲ್ಲಿರುವ ಉಜ್ಜೈನ್ ಸಂಸ್ಥೆ ವೇದ, ಅಧ್ಯಯನ ಮತ್ತು ಆಧುನಿಕ ವಿಷಯಗಳು ಸೇರಿದಂತೆ ಸಂಯೋಜಿತ ಶಿಕ್ಷಣಕ್ಕಾಗಿ ಖಾಸಗಿ ಮಂಡಳಿಗೆ ಅನುಮತಿ ನೀಡಿದೆ.
ಎಂಎಸ್‌ಆರ್‌ವಿಪಿ ಆಧುನಿಕ ವಿಷಯಗಳೊಂದಿಗೆ ಮೌಖಿಕ ವೇದ ಸಂಪ್ರದಾಯಗಳಿಗಾಗಿ ಮತ್ತೊಂದು ಮಂಡಳಿಯನ್ನು ಸ್ಥಾಪಿಸಲು ಯೋಚಿಸುತ್ತಿದೆ ಎಂದು ಪ್ರಧಾನ್ ಹೇಳಿದ್ದಾರೆ.
ಬಿಜೆಪಿ ಸಂಸದ ವಿಜಯ್ ಬಾಘೇಲ್ ಮಾತನಾಡಿ, ಪ್ರಧಾನ್ ಹೇಳಿದಂತೆ ದೇಶದಲ್ಲಿ ನಿರ್ದೇಶಕ ಸ್ಥಾನಗಳಿಗೆ ನೇಮಕ ಮಾಡಲು ಯಾವುದೇ ಟೈಮ್‌ಲೈನ್ ಇಲ್ಲ. ಈಗಾಗಲೇ 21 ಸ್ಥಾನಗಳಿಗೆ ಮುಖ್ಯಸ್ಥರ ಆಯ್ಕೆಯಾಗಬೇಕಿದೆ.
ಪ್ರಸ್ತುತ ಐಐಟಿಯಲ್ಲಿ 8 ಸ್ಥಾನಗಳು ಖಾಲಿ ಇವೆ, ಎನ್‌ಐಟಿಯಲ್ಲಿ 21 ಸ್ಥಾನಗಳು ಖಾಲಿ ಇವೆ.
-
UPSC ಪೂರ್ವಭಾವಿ ಪರೀಕ್ಷೆ ಮುಗಿದ ತಕ್ಷಣವೇ ಕೀ ಉತ್ತರಗಳ ಬಿಡುಗಡೆಗೆ ಕೇಂದ್ರ ಸರ್ಕಾರದ ನಿರ್ಧಾರ -
CBSE ಶಾಲೆಗಳಲ್ಲಿ ಋತುಚಕ್ರ ನೈರ್ಮಲ್ಯ ಕಡ್ಡಾಯ: ಸುಪ್ರೀಂ ಕೋರ್ಟ್ ಆದೇಶದ ಬೆನ್ನಲ್ಲೇ ಹೊಸ ನಿಯಮ ಜಾರಿ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು











Click it and Unblock the Notifications