ಕ್ಯಾಬ್, ಆಟೋ ಡ್ರೈವರ್‌ಗಳಿಗೆ ಸಿಹಿ ಸುದ್ದಿ ಕೊಟ್ಟ ಕೇಜ್ರಿವಾಲ್
ನವ ದೆಹಲಿ, ಏಪ್ರಿಲ್ 2: ಕ್ಯಾಬ್, ರಿಕ್ಷಾ, ಆಟೋ, ಇ ರಿಕ್ಷಾ, ಟ್ಯಾಕ್ಸಿ ಚಾಲಕರಿಗೆ ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್ ಸಿಹಿ ಸುದ್ದಿ ನೀಡಿದ್ದಾರೆ. ಈ ವಾಹನಗಳ ಡ್ರೈವರ್‌ಗಳಿಗೆ 5 ಸಾವಿರ ನೆರವು ನಡುವುದಾಗಿ ಘೋಷಣೆ ಮಾಡಿದ್ದಾರೆ.
ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಈ ಬಗ್ಗೆ ವಿವರ ನೀಡಿರುವ ಅವರು ''ಲಾಕ್ ಡೌನ್‌ನಿಂದ ಕ್ಯಾಬ್, ಆಟೋ, ಟ್ಯಾಕ್ಸಿ ಡ್ರೈವರ್ ಈ ರೀತಿ ಸಾರ್ವಜನಿಕ ಸಾರಿಗೆ ಚಾಲಕರ ಪರಿಸ್ಥಿತಿ ಕಷ್ಟವಾಗಿದೆ ಎನ್ನುವ ಮನವಿಯನ್ನು ಅನೇಕರು ಮಾಡಿದರು. ಅವರೆಲ್ಲ ನನ್ನ ಅಣ್ಣತಮ್ಮಂದಿರು. ಅವರಿಗೆ ಪರಿಹಾರ ನೀಡಲು ಸರ್ಕಾರ ಯೋಜನೆ ಹಾಕಿಕೊಂಡಿದೆ.'' ಎಂದು ಹೇಳಿದ್ದಾರೆ.
''ನಮ್ಮ ಬಳಿ ನಿಮ್ಮ (ಚಾಲಕರ) ಬ್ಯಾಂಕ್ ಖಾತೆಯ ವಿವರಗಳು ಇಲ್ಲ. ಅದನ್ನು ಹೇಗೆ ಸಂಗ್ರಹ ಮಾಡಬೇಕು ಎನ್ನುವ ತಯಾರಿ ನಡೆಯುತ್ತದೆ. ಸರ್ಕಾರದ ವತಿಯಿಂದ ಎಲ್ಲ ಚಾಲಕರ ಖಾತೆಗೆ 5 ಸಾವಿರ ರೂಪಾಯಿ ನೆರವು ನೀಡಲಾಗುವುದು'' ಎಂದು ತಿಳಿಸಿದ್ದಾರೆ.

ಮುಂದಿನ 7 ರಿಂದ 10 ದಿನಗಳ ಒಳಗೆ ಚಾಲಕರ ಖಾತೆಗೆ ಹಣ ಜಮಾ ಆಗುವುದು ಎಂದು ಕೇಜ್ರಿವಾಲ್ ಹೇಳಿದ್ದಾರೆ. ಲಾಕ್ ಡೌನ್ ಸಮಯದಲ್ಲಿ ಜನ ರಸ್ತೆಗೆ ಇಳಿಯುವ ಹಾಗಿಲ್ಲ. ವಾಹನಗಳ ಚಲಾವಣೆಗೆ ಅವಕಾಶ ಇಲ್ಲ ಹೀಗಾಗಿ ದೆಹಲಿಯ ಸಾರ್ವಜನಿಕ ಸಾರಿಗೆ ಚಾಲಕರು ಕಂಗಾಲಾಗಿದ್ದಾರೆ.
कुछ दिनों से ऑटो, रिक्शा, RTV वालों के मैसेज और फोन आए कि उनकी रोज़ी रोटी बंद हो गई है
— Arvind Kejriwal (@ArvindKejriwal) April 2, 2020
मैं उनसे कहना चाहता हूं कि आप सब मेरे भाई जैसे है, मैं किसी भी व्यक्ति को भुखमरी में नहीं रहने दे सकता
सभी पब्लिक सर्विस वाहन चलाने वालों के अकाउंट में ₹5,000 डाले जाएंगे। pic.twitter.com/Ga9Z2KZPPb
ಈವರೆಗೆ, ದೆಹಲಿಯಲ್ಲಿ 209 ಮಂದಿಗೆ ಕೊರೊನಾ ಸೋಂಕು ಇರುವುದು ದೃಢವಾಗಿದೆ. ನಿಜಾಮುದ್ದೀನ್ ಮರ್ಕಜ್‍ನಲ್ಲಿದ್ದ 2346 ಜನರ ಪೈಕಿ 1810 ಜನರನ್ನು ಕ್ವಾರಂಟೈನ್‍ನಲ್ಲಿ ಇಡಲಾಗಿದೆ.
-
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Amala Paul: ಡೇಟಿಂಗ್ನಲ್ಲೇ ಗರ್ಭಿಣಿಯಾದೆ, ಆತುರದಲ್ಲಿ ಎರಡನೇ ಮದುವೆ ಆಯ್ತು: ಹೆಬ್ಬುಲಿ ನಟಿ ಅಮಲಾ ಪೌಲ್ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
Horoscope March 17; ಈ ರಾಶಿಯವರ ಅದೃಷ್ಟ ಇಂದು ಬದಲಾಗಬಹುದು -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
Piped Gas: ಬೆಂಗಳೂರಿಗರಿಗೆ ತಲುಪದ ಪೈಪ್ಡ್ ಗ್ಯಾಸ್: ಮಹತ್ವಾಕಾಂಕ್ಷಿ ಯೋಜನೆಗೆ ವಿಘ್ನಗಳ ಸರಮಾಲೆ












Click it and Unblock the Notifications