ಸೋಲಿನ ನಂತರ ಬಿಜೆಪಿಯನ್ನು ಅಭಿನಂದಿಸಿದ ಕೇಜ್ರಿವಾಲ್

ಬುಧವಾರ ಸಂಜೆ ಟ್ವೀಟ್ ಮಾಡಿರುವ ಅರವಿಂದ ಕೇಜ್ರಿವಾಲ್ "ದೆಹಲಿಯ ಮೂರು ಮಹಾನಗರ ಪಾಲಿಕೆಗಳಲ್ಲಿ ಗೆಲುವು ಸಾಧಿಸಿದ್ದಕ್ಕೆ ಬಿಜೆಪಿಗೆ ಅಭಿನಂದನೆಗಳು," ಎಂದು ಹೇಳಿದ್ದಾರೆ.

ಬೆಂಗಳೂರು, ಏಪ್ರಿಲ್ 26: ದೆಹಲಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಎಎಪಿ ಸೋಲಿಗೆ, ಪಕ್ಷದ ನಾಯಕರು ಇವಿಎಂ ಕಾರಣ ಎನ್ನುತ್ತಿದ್ದರೆ ಪಕ್ಷದ ಮುಂದಾಳು ಅರವಿಂದ ಕೇಜ್ರಿವಾಲ್ ಮಾತ್ರ ಬಿಜೆಪಿಗೆ ಅಭಿನಂದನೆ ಸಲ್ಲಿಸಿದ್ದಾರೆ.

ಬುಧವಾರ ಸಂಜೆ ಟ್ವೀಟ್ ಮಾಡಿರುವ ಅರವಿಂದ ಕೇಜ್ರಿವಾಲ್ "ದೆಹಲಿಯ ಮೂರು ಮಹಾನಗರ ಪಾಲಿಕೆಗಳಲ್ಲಿ ಗೆಲುವು ಸಾಧಿಸಿದ್ದಕ್ಕೆ ಬಿಜೆಪಿಗೆ ಅಭಿನಂದನೆಗಳು," ಎಂದು ಹೇಳಿದ್ದಾರೆ.[ಸೋಲಿನ ಕಹಿಯುಂಡು, ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದ ಅಜಯ್]

Arvind Kejriwal congratulates BJP after Delhi MCD election result 2017

ಇನ್ನು ಅವರ ಪಕ್ಷದವರು ಸೋಲಿಗೆ ಇವಿಎಂ ಕಾರಣ ಎಂದು ಬೊಬ್ಬೆ ಹೊಡೆಯುತ್ತಿದ್ದರೆ, ಅರವಿಂದ್ ಕೇಜ್ರಿವಾಲ್ ದೆಹಲಿಯ ಅಭಿವೃದ್ಧಿಗೆ ಎಂಸಿಡಿ ಜತೆ ಕೆಲಸ ಮಾಡುವುದಾಗಿ ಟ್ವೀಟ್ ಮಾಟಿದ್ದಾರೆ. (ಒನ್ ಇಂಡಿಯಾ ಸುದ್ದಿ)[ಬಿಜೆಪಿ ಸುನಾಮಿಗೆ ಚದುರಿತು ಕೇಜ್ರಿವಾಲ್ ಕ್ರೇಜ್ !]

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+