ಧರಣಿ ಪ್ರೊಡಕ್ಷನ್ ಅರ್ಪಿಸುವ ಎಎಪಿ ಸರ್ಕಾರ: ಟ್ವೀಟ್ಸ್
ನವದೆಹಲಿ, ಜ.20: ಕೇಂದ್ರ ಗೃಹ ಸಚಿವಾಲಯದ ಮುಂದೆ ತನ್ನ ಬೆಂಬಲಿಗರೊಂದಿಗೆ ಧರಣಿಗೆ ಮುಂದಾದ ದೆಹಲಿ ಮುಖ್ಯಮಂತ್ರಿ, ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರ 'ಕ್ರೇಜಿ' ತನಕ್ಕೆ ಸಾಮಾಜಿಕ ಜಾಲ ತಾಣಗಳಲ್ಲಿ ಭರಪೂರ ಪ್ರತಿಕ್ರಿಯೆಗಳು ಹರಿದು ಬಂದಿದೆ.
ದೆಹಲಿಯಲ್ಲಿರುವ ಕೇಂದ್ರ ಗೃಹ ಸಚಿವಾಲಯದ ನಾರ್ಥ್ ಬ್ಲಾಕಿನಲ್ಲಿ ಪೊಲೀಸರು ಹಾಗೂ ದೆಹಲಿ ಸರ್ಕಾರದ ನಡುವೆ ಟೆನ್ಷನ್ ಜಾರಿಯಲ್ಲಿರುವಾಗ ಸಾಮಾಜಿಕ ಜಾಲ ತಾಣ ಟ್ವಿಟ್ಟರ್ ನಲ್ಲಿ ದೆಹಲಿ ಸರ್ಕಾರ ಫುಲ್ ಕಾಮಿಡಿ ವಸ್ತುವಾಗಿಬಿಟ್ಟಿದೆ. ರಸ್ತೆಯಲ್ಲಿ ಕುಳಿತೇ ಸಂಪುಟ ಸಭೆ ನಡೆಸುತ್ತೇನೆ ಎಂದು ಕೇಜ್ರಿವಾಲ್ ಘೋಷಿಸಿದ್ದಾರೆ. [ದೆಹಲಿ ಸಿಎಂ ಬಂಧಿಸಬೇಕಾ?]
ಬಂಧಿತ ಭಯೋತ್ಪಾದಕ ಯಾಸೀನ್ ಭಟ್ಕಳ್ ಬಿಡುಗಡೆ ಸಲುವಾಗಿ ಇಂಡಿಯನ್ ಮುಜಾಹಿದ್ದೀನ್ (ಐಎಂ) ಸಂಘಟನೆಯ ಉಗ್ರರು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ರನ್ನು ಅಪಹರಿಸುವ ಸಂಚು ಸಫಲವಾದರೆ, ಹೊಸ ಇತಿಹಾಸ ಸೃಷ್ಟಿಯಾಗುತ್ತದೆ. ಅತ್ಯಂತ ಸ್ನೇಹಮಯ ರೀತಿಯಲ್ಲಿ ನಡೆದ ಅಪಹರಣ ಇದಾಗಲಿದೆ ಎಂಬ ಟ್ವೀಟ್ ಗಳು ಬಂದಿವೆ. ಟ್ವೀಟ್ ಗಳ ಸಂಗ್ರಹ ಇಲ್ಲಿದೆ ಮುಂದೆ ನೋಡಿ...
| Array |
ಟ್ವಿಟ್ಟರ್ ನಲ್ಲಿ ನಗೆಪಾಟಲಿಗೀಡಾದ ಅರವಿಂದ
ಮಹಾಸ್ವಾಮಿ ಎಲ್ಲಿ ಕುಳಿತುಕೊಳ್ಳುತ್ತೀರಾ, ಕುರ್ಚಿ, ಸೋಫಾ ಅಥವಾ ಧರಣಿ
| Array |
ದೆಹಲಿ ಸರ್ಕಾರದ ಜಲ ಸಮಸ್ಯೆ
20 ಲೀಟರ್ ಗಿಂತ ಅಧಿಕ ಕುಡಿಯುವ ನೀರು ಬಳಸಿದರೆ ಪೊಲೀಸರಿಗೂ ದಂಡ
|
ಬೀದಿಗಿಳಿದ ಆಮ್ ಆದ್ಮಿ ಸರ್ಕಾರ
ಬೀದಿಗಿಳಿದ ಆಮ್ ಆದ್ಮಿ ಸರ್ಕಾರ ಈಗ ನಿಮ್ಹಾನ್ಸ್ ನಿಂದ ಕಾರ್ಯನಿರ್ವಹಿಸಲಿದೆಯಂತೆ!
|
ತನ್ನ ಮೇಲೆ ಲಾಠಿಚಾರ್ಚ್ ಮಾಡಿ ಎಂದ ಕೇಜ್ರಿವಾಲ್
ಪ್ರತಿಭಟನೆ ವೇಳೆ ನನ್ನ ಮೇಲೆ ಲಾಠಿ ಚಾರ್ಚ್ ಮಾಡಿ ಎಂದು ಅರವಿಂದ ಹೇಳಿದರೂ ಅಚ್ಚರಿಯೇನಿಲ್ಲ
|
ಧರಣಿ ಮಾಡೋಣ ಬನ್ನಿರೋ ಎಎಪಿ ಕರೆ
ಸಾರ್ವಜನಿಕರೇ ಧರಣಿ ಮಾಡೋಕೆ ಬರಬೇಡಿ: ಅರವಿಂದ್ ಕೇಜ್ರಿವಾಲ.
ಧರಣಿ ಮಾಡೋಣ ಬನ್ನಿ : ಆಮ್ ಆದ್ಮಿ ಪಕ್ಷ ಯಾರನ್ನು ನಂಬುವುದು |
ಅರವಿಂದ್ ಕೇಜ್ರಿವಾಲ್ ಅವರ ಟ್ವೀಟ್
ಗಣತಂತ್ರ ದಿನಾಚರಣೆ ಅಂಗವಾಗಿ ದೆಹಲಿಯ ವಿವಿಧೆಡೆ ತಾಲೀಮು ನಡೆಸಲಾಗುತ್ತಿದೆ. ನಾವು ಸೋಮವಾರ ನಡೆಸಲಿರುವ ಧರಣಿಗೆ ಸಾರ್ವಜನಿಕರು ಬರುವ ಅವಶ್ಯಕತೆ ಇಲ್ಲ

ಅರವಿಂದ್ ನಡೆ ನುಡಿಗೆ ಮಿಶ್ರ ಪ್ರತಿಕ್ರಿಯೆ
ಗಣತಂತ್ರ ದಿನಾಚರಣೆ ಅಂಗವಾಗಿ ಸುರಕ್ಷತೆ ಬಗ್ಗೆ ದೆಹಲಿ ಪೊಲೀಸರು ತಲೆಕೆಡಿಸಿಕೊಂಡಿರುವ ಸಂದರ್ಭದಲ್ಲಿ ಈ ರೀತಿ ಧರಣಿ ಬೇಕಿತ್ತಾ? ಎಂಬ ಪ್ರಶ್ನೆ ಎದ್ದಿದೆ
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications