ದೇಶದಲ್ಲಿ ಶೇಕಡ 29ರಷ್ಟು ಹೆಚ್ಚಿದ ಸಿಂಹಗಳ ಸಂಖ್ಯೆ
ನವ ದೆಹಲಿ, ಜೂನ್ 11: ಭಾರತದಲ್ಲಿ ಶೇಕಡ 29ರಷ್ಟು ಹೆಚ್ಚಿದ ಸಿಂಹಗಳ ಸಂಖ್ಯೆ ಹೆಚ್ಚಾಗಿದೆ. ಲಯನ್ ಸೆನ್ಸಸ್ 2020ರ ಪ್ರಕಾರ ಈ ಮಾಹಿತಿ ದೊರೆತಿದೆ.
ಮೇ 2015ರಲ್ಲಿ ಅರಣ್ಯ ಇಲಾಖೆ ಸಿಂಹಗಳ ಸಂಖ್ಯೆಯನ್ನು ಏಣಿಕೆ ಮಾಡಿತ್ತು. ಗಣತಿಯ ಪ್ರಕಾರ ಗುಜರಾತ್ನಲ್ಲಿ 523 ಸಿಂಹಗಳು ಇದ್ದವು. ಆದರೆ, ಐದು ವರ್ಷಗಳಲ್ಲಿ ಸಿಂಹದ ಸಂಖ್ಯೆಗಳಲ್ಲಿ ಏರಿಕೆ ಕಂಡಿದೆ. 151 ಸಿಂಹಗಳ ಸಂಖ್ಯೆ ಹೆಚ್ಚಾಗಿದೆ.
ಸಿಂಹಗಳ ಸಂಖ್ಯೆಯಲ್ಲಿನ ಏರಿಕೆ ಬಗ್ಗೆ ಅರಣ್ಯ ಮತ್ತು ಪರಿಸರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಾಜೀವ್ ಗುಪ್ತಾ ಮಾತನಾಡಿದ್ದಾರೆ. ''ಕೇಂದ್ರ ಸರ್ಕಾರದ ಬೆಂಬಲದೊಂದಿಗೆ ರಾಜ್ಯ ಸರ್ಕಾರದ ಪರಿಣಾಮಕಾರಿ ಸಂರಕ್ಷಣೆ ಮತ್ತು ನಿರ್ವಹಣಾ ಕ್ರಮಗಳಿಂದ ನಮ್ಮ ದೇಶದಲ್ಲಿ ಸಿಂಹಗಳ ಜನಸಂಖ್ಯೆಯಲ್ಲಿ ಬೆಳವಣಿಗೆಯನ್ನು ಕಂಡಿದೆ'' ಎಂದಿದ್ದಾರೆ.

ಸಿಂಹಗಳ ವಿತರಣಾ ವ್ಯಾಪ್ತಿ ಐದು ವರ್ಷಗಳ ಹಿಂದೆ ಇದು 30,000 ಚದರ ಕಿಲೋಮೀಟರ್ ವಿಸ್ತರಿಸಿತ್ತು. ಅಂದಹಾಗೆ, 2001ರಿಂದ ಅಂದರೆ 20 ವರ್ಷಗಳಲ್ಲಿ ಸಿಂಹಗಳ ಡಬಲ್ ಆಗಿದೆ. 2018ರಲ್ಲಿ ಡಿಸೆಂಬರ್ ವೈರಸ್ ಸಿಂಹಗಳ ಮೇಲೆ ಪರಿಣಾಮ ಬೀರಿದರೂ, ಅರಣ್ಯ ಇಲಾಖೆಯು ಇದನ್ನು ಯಶಸ್ವಿಯಾಗಿದೆ ನಿಭಾಯಿಸಿದೆ ಎಂದು ಗುಪ್ತಾ ಹೇಳಿದ್ದಾರೆ.
ದೇಶದಲ್ಲಿ ಅತಿ ಹೆಚ್ಚು ಸಿಂಹಗಳು ಇರುವ ರಾಜ್ಯ ಗುಜರಾತ್ ಆಗಿದೆ. ಸದ್ಯ ದೇಶದಲ್ಲಿ ಸುಮಾರು 674 ಸಿಂಹಗಳಿವೆ. ಈ ಪೈಕಿ ಬಹುಪಾಲು ಸಿಂಹಗಳು ಗುಜರಾತ್ನಲ್ಲಿ ಇವೆ. ಸಿಂಹಗಳ ವಿತರಣಾ ವ್ಯಾಪ್ತಿ ಸಹ ಶೇಕಡ 36ರಷ್ಟು ಹೆಚ್ಚಾಗಿದೆ. ಸಿಂಹಗಳ ಹೆಜ್ಜೆ ಗುರುತುಗಳು ಶೇಕಡ 400ರಷ್ಟು ಹೆಚ್ಚಾಗಿದೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications