• search
 • Live TV
ನವದೆಹಲಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಕೊವಿಡ್ 19 ವಿರುದ್ಧದ ಹೋರಾಟ ಇನ್ನೂ ಮುಗಿದಿಲ್ಲ: ಹರ್ಷವರ್ಧನ್

|

ನವದೆಹಲಿ, ಸೆಪ್ಟೆಂಬರ್ 15: ಕೊವಿಡ್ 19 ವಿರುದ್ಧದ ಹೋರಾಟ ಇನ್ನೂ ಮುಗಿದಿಲ್ಲ ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ತಿಳಿಸಿದ್ದಾರೆ.

ಜಾಗತಿಕ ವ್ಯಾಕ್ಸಿನ್ ವಾರ್: ಭಾರತವೇ ಯುದ್ಧ ಕೇಂದ್ರ..!

ಸಂಸತ್‌ ಅಧಿವೇಶನದಲ್ಲಿ ಮಾತನಾಡಿರುವ ಅವರು, ಕೊರೊನಾ ಸೋಂಕು ಹರಡದಂತೆ ತಡೆಯಲು ಸರ್ಕಾರ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಂಡಿದೆ.

ಕೊವಿಡ್ 19ನಿಂದ ಚೇತರಿಕೆ: ವಿಶ್ವದಲ್ಲೇ ಭಾರತ ನಂಬರ್ 1

ಕೊವಿಡ್ 19 ವಿರುದ್ಧದ ಹೋರಾಟ ಮುಗಿದಿಲ್ಲ ಎಂದು ನಾನು ಸದಸ್ಯರಿಗೆ ಹೇಳಲು ಬಯಸುತ್ತೇನೆ, ದಿನಕ್ಕೆ 1 ಮಿಲಿಯನ್‌ ಅಷ್ಟು ಕೊವಿಡ್ ಪರೀಕ್ಷೆಯನ್ನು ನಡೆಸಲಾಗುತ್ತಿದೆ.

ಇದು ವಿಶ್ವ ಆರೋಗ್ಯ ಸಂಸ್ಥೆ ಹೇಳಿದ್ದಕ್ಕಿಂತಲೂ ಹೆಚ್ಚಿನ ಸಂಖ್ಯೆಯಾಗಿದೆ. ಸೆಪ್ಟೆಂಬರ್ 11ರಷ್ಟೊತ್ತಿಗೆ 5,51,89,226 ಮಾದರಿಗಳನ್ನು ಪರೀಕ್ಷಿಸಲಾಗಿದೆ.

ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 5 ಮಿಲಿಯನ್ ಹತ್ತಿರವಿದೆ. ನಿತ್ಯವೂ 90 ಸಾವಿರಕ್ಕೂ ಅಧಿಕ ಪ್ರಕರಣಗಳು ಪತ್ತೆಯಾಗುತ್ತಿವೆ.ಕೇಂದ್ರವು ಸರಿಸುಮಾರು 14-29 ಲಕ್ಷ ಪ್ರಕರಣಗಳು ಮತ್ತು 37-78 ಸಾವಿರ ಸಾವುಗಳನ್ನು ತಡೆಗಟ್ಟಿದೆ.

   ಸಂಜನಾ, ರಾಗಿಣಿ ಆಯ್ತು ಈಗ ದಿಗಂತ್, ಐಂದ್ರಿತಾ ಸರದಿ | Oneindia Kannada

   ದೇಶದಲ್ಲಿ ಚೇತರಿಕೆ ಪ್ರಮಾಣವು ಶೇ.78ರಷ್ಟಿದೆ. ಕೊವಿಡ್ 19ನಿಂದ ಚೇತರಿಸಿಕೊಂಡವರಲ್ಲಿ ಭಾರತವೇ ಇಡೀ ವಿಶ್ವದಲ್ಲಿ ಮೊದಲ ಸ್ಥಾನದಲ್ಲಿದೆ. ಜಾನ್ಸ್ ಹಾಪ್ ಕಿನ್ಸ್ ಯುನಿವರ್ಸಿಟಿ ಮಾಹಿತಿ ಪ್ರಕಾರ ಜಗತ್ತಿನಲ್ಲಿಯೇ ಅತ್ಯಂತ ಹೆಚ್ಚಿನ 37, 80,107 ಮಂದಿ ಸೋಂಕಿತರು ಭಾರತದಲ್ಲಿ ಕೊವಿಡ್-19 ರೋಗದಿಂದ ಚೇತರಿಸಿಕೊಂಡಿದ್ದಾರೆ.

   ವಿಶ್ವದಾದ್ಯಂತ ಕೊವಿಡ್-19 ಮಾಹಿತಿ ಪ್ರಕಾರ, ಭಾರತದಲ್ಲಿ 37, 80, 107 ಮಂದಿ ಗುಣಮುಖರಾಗಿದ್ದು, ನಂಬರ್ 1 ಸ್ಥಾನದಲ್ಲಿದ್ದಾರೆ. ಬ್ರೆಜಿಲ್ ನಲ್ಲಿ 37, 23, 206 ಮಂದಿ ಚೇತರಿಕೆಯಾಗಿದ್ದು, ಎರಡನೇ ಸ್ಥಾನದಲ್ಲಿದೆ. ನಂತರ ಅಮೆರಿಕದಲ್ಲಿ 24 51 406 ಮಂದಿ ಗುಣ ಮುಖರಾಗಿದ್ದು, ಮೂರನೇ ಸ್ಥಾನದಲ್ಲಿದೆ.

   English summary
   Union health minister Harsh Vardhan on Tuesday said that the battle against the coronavirus disease is far from over.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X