ಟಿಎಂಸಿಗೆ ರಾಜೀನಾಮೆ ನೀಡಿದ ಮಾಜಿ ಫುಟ್ಬಾಲರ್ ಭೈಚುಂಗ್ ಭುಟಿಯಾ
ನವದೆಹಲಿ, ಫೆಬ್ರವರಿ 26: ಭಾರತೀಯ ಫುಟ್ಬಾಲ್ ತಂಡದ ಮಾಜಿ ಆಟಗಾರ ಭೈಚುಂಗ್ ಭುಟಿಯಾ ತೃಣಮೂಲ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.
ಟ್ವಿಟ್ಟರ್ ನಲ್ಲಿ ಈ ಕುರಿತು ಅದಧಿಕೃತ ಘೋಷಣೆ ನೀಡಿರುವ ಭುಟಿಯಾ, 'ಅಖಿಲ ಭಾರತ ತೃಣಮೂಲ ಕಾಂಗ್ರೆಸ್ ನ ಸದಸ್ಯತ್ವ ಮತ್ತು ಎಲ್ಲಾ ಹುದ್ದೆಗಳಿಗೆ ಇಂದು ರಾಜೀನಾಮೆ ನೀಡುತ್ತಿದ್ದೇನೆ. ಮತ್ತು ಇನ್ನು ಮುಂದೆ ನಾನು ಯಾವುದೇ ರಾಜಕೀಯ ಪಕ್ಷದೊಂದಿಗೆ ಗುರುತಿಸಿಕೊಳ್ಳುವುದಿಲ್ಲ' ಎಂದು ಅವರು ಹೇಳಿದ್ದಾರೆ.
As of today I have officially resigned from the membership and all the official and political posts of All India Trinamool Congress party. I am no longer a member or associated with any political party in India. #politics pic.twitter.com/2lUxJcbUDT
— Bhaichung Bhutia (@bhaichung15) February 26, 2018
41 ವರ್ಷದ ಭುಟಿಯಾ ಟಿಎಂಸಿ ಪಕ್ಷದಿಂದ 2014 ರ ಲೋಕಸಭೆ ಚುನಾವಣೆಗೆ ಡಾರ್ಜಿಲಿಂಗ್ ನಿಂದ ಮತ್ತು ಎರಡು ವರ್ಷದ ನಂತರ ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಸಿಲಿಗುರಿಯಿಂದ ಸ್ಪರ್ಧಿಸಿದ್ದರು. ಎರಡು ಬಾರಿಯೂ ಸೋಲುಂಡಿದ್ದರು.
2011 ರಲ್ಲಿ ವೃತ್ತಿಪರ ಫುಟ್ಬಾಲ್ ನಿಂದ ನಿವೃತ್ತಿ ಪಡೆದಿದ್ದ ಭುಟಿಯಾ. 2013 ರಲ್ಲಿ ತೃಣಮೂಲ ಕಾಂಗ್ರೆಸ್ ಪಕ್ಷ ಸೇರಿದ್ದರು. ಇದೀಗ ರಾಜೀನಾಮೆ ನೀಡಿರುವುದಕ್ಕೆ ಯಾವುದೇ ಸ್ಪಷ್ಟ ಕಾರಣ ತಿಳಿದುಬಂದಿಲ್ಲ.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications