ಬಿ.ಎಲ್.ಸಂತೋಷ್ ಗೆ ಬಿಜೆಪಿ ಪ್ರಧಾನ ಕಾರ್ಯದರ್ಶಿಯಾಗಿ ಪದೋನ್ನತಿ

ಬಿಜೆಪಿ ಜಂಟಿ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಬಿ.ಎಲ್.ಸಂತೋಷ್ ಅವರನ್ನು ಪಕ್ಷದ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಆಗಿ ಅಮಿತ್ ಶಾ ಅವರು ನೇಮಕ ಮಾಡಿದ್ದಾರೆ. ಕಳೆದ ಹದಿಮೂರು ವರ್ಷಗಳಿಂದ ಈ ಹುದ್ದೆಯನ್ನು ನಿರ್ವಹಿಸಿದ್ದ ರಾಮ್ ಲಾಲ್ ಅವರು ಆರೆಸ್ಸೆಸ್ ಗೆ ಹಿಂತಿರುಗಿದ ಒಂದು ದಿನದ ನಂತರ ಈ ಘೋಷಣೆ ಹೊರಬಿದ್ದಿದೆ.

ಸಂತೋಷ್ ಅವರು ಆರೆಸ್ಸೆಸ್ ನ ಪ್ರಚಾರಕ್, ಚುನಾವಣೆ ರಾಜಕೀಯದಲ್ಲಿ ಅನುಭವ ಇರುವವರು. ಅದರಲ್ಲೂ ಕರ್ನಾಟಕದಲ್ಲಿ ಹೆಚ್ಚಿನ ಕೆಲಸ ಮಾಡಿದ್ದಾರೆ. ಆರೆಸ್ಸೆಸ್ ನ ಪ್ರಬಲ ಪ್ರತಿಪಾದಕರಾದ ಸಂತೋಷ್ ಅವರಿಗೆ ಚುನಾವಣೆ ರಾಜಕಾರಣದ ಬಗ್ಗೆ ಗ್ರಹಿಕೆ, ಅನುಭವ ಎರಡೂ ಇದೆ.

BL Santosh

ಈ ಬಗ್ಗೆ ಹೇಳಿಕೆ ನೀಡಿರುವ ಬಿಜೆಪಿ, ತಕ್ಷಣದಿಂದಲೇ ಜಾರಿ ಆಗುವಂತೆ ಈ ನೇಮಕ ಮಾಡಲಾಗಿದೆ ಎಂದು ತಿಳಿಸಿದೆ. ಪಕ್ಷದ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಆಗಿ ಎಂಟು ವರ್ಷದಿಂದ ಕರ್ನಾಟಕದಲ್ಲಿ ಇದ್ದಾರೆ. ಅದಕ್ಕೂ ಮುಂಚೆ 2014ರಲ್ಲಿ ದಕ್ಷಿಣ ಭಾರತದ ರಾಜ್ಯಗಳ ರಾಷ್ಟ್ರೀಯ ಪದಾಧಿಕಾರಿ ಆಗಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+