ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಒಲಂಪಿಕ್ ಬಾಕ್ಸರ್ ಪಟು ವಿಜೇಂದರ್‌ಗೆ ಕಾಂಗ್ರೆಸ್ ಟಿಕೆಟ್

|
Google Oneindia Kannada News

ನವದೆಹಲಿ, ಏ.23: ಒಲಂಪಿಕ್ ಪದಕ ವಿಜೇತ ಹಾಗೂ ಖ್ಯಾತ ಬಾಕ್ಸರ್ ವಿಜೇಂದರ್‌ ಸಿಂಗ್‌ ಗೆ ಕಾಂಗ್ರೆಸ್ ಟಿಕೆಟ್ ನೀಡಿದೆ.

ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ

ದಕ್ಷಿಣ ದೆಹಲಿ ಕ್ಷೇತ್ರದಿಂದ ವಿಜಯೇಂದರ್‌ಗೆ ಟಿಕೆಟ್ ದೊರೆತಿದ್ದು ಇಂದು ನಾಮಪತ್ರ ಸಲ್ಲಿಸಲಿದ್ದಾರೆ.

ಚಾಂದಿನಿ ಚೌಕ್ ನಿಂದ ಮಾಜಿ ಸಿಎಂ ಶೀಲಾ ದೀಕ್ಷಿತ್ ಸ್ಪರ್ಧೆ ಇಲ್ಲಚಾಂದಿನಿ ಚೌಕ್ ನಿಂದ ಮಾಜಿ ಸಿಎಂ ಶೀಲಾ ದೀಕ್ಷಿತ್ ಸ್ಪರ್ಧೆ ಇಲ್ಲ

ಈ ಕ್ಷೇತ್ರಕ್ಕೆ ಇನ್ನೋರ್ವ ಬಾಕ್ಸರ್ ಸುಶೀಲ್ ಕುಮಾರ್ ಹೆಸರೂ ಕೂಡ ಕೇಳಿಬಂದಿತ್ತು. ಕಾಂಗ್ರೆಸ್ ಕೇಂದ್ರ ಸಮಿತಿಗೆ ಸುಶೀಲ್ ಹೆಸರನ್ನೇ ಶಿಫಾರಸ್ಸು ಮಾಡಲಾಗಿತ್ತು. ಆದರೆ ಅಂತಿಮ ಹಂತದಲ್ಲಿ ಬದಲಾಯಿಸಿ ವಿಜೇಂದರ್ ಗೆ ಟಿಕೆಟ್ ನೀಡಲು ಕಾಂಗ್ರೆಸ್ ಹೈಕಮಾಂಡ್ ನಿರ್ಧರಿಸಿದೆ.

Boxer Vijender Singh Is Congresss Candidate In South Delhi Seat

ಒಲಂಪಿಕ್ ಪದಕ ವಿಜೇತರಾಗಿರುವ ವಿಜೇಂದರ್ ವಿಶ್ವ ವ್ರೆಸ್ಲಿಂಗ್ ಲೀಗ್‌ನಲ್ಲಿ ಭಾಗವಹಿಸಿದ ಭಾರತದ ಮೊದಲ ಕ್ರೀಡಾಪಟು ಎಂಬ ಖ್ಯಾತಿಯನ್ನೂ ಹೊಂದಿದ್ದಾರೆ.

ಪ್ರಿಯಾಂಕಾ ಚತುರ್ವೇದಿ ಕಾಂಗ್ರೆಸ್ ತೊರೆಯಲು ಇದೂ ಕಾರಣವೇ? ಪ್ರಿಯಾಂಕಾ ಚತುರ್ವೇದಿ ಕಾಂಗ್ರೆಸ್ ತೊರೆಯಲು ಇದೂ ಕಾರಣವೇ?

ದಕ್ಷಿಣ ದೆಹಲಿಯಲ್ಲಿ ಸಿಖ್ ಮತಗಳು ಹೆಚ್ಚಿರುವುದರಿಂದ ಪಂಜಾಬ್ ಮೂಲದವರಾಗಿರುವ ವಿಜೇಂದರ್‌ಗೆ ಅಭ್ಯರ್ಥಿಯಾಗಿಸಲು ಕಾಂಗ್ರೆಸ್ ನಿರ್ಧರಿಸಿದೆ.

English summary
Singh, the first Indian boxer to win an Olympic medal, is the Congress's candidate for the ongoing national election in the South Delhi constituency. He is the seventh candidate the party named today for Delhi.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X