• search
  • Live TV
ನವದೆಹಲಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಪ್ರಿಯಾಂಕಾ ಗಾಂಧಿ ವಾದ್ರಾಗೆ ಕೋವಿಡ್ ಪಾಸಿಟಿವ್ ದೃಢ

|
Google Oneindia Kannada News

ನವದೆಹಲಿ, ಆಗಸ್ಟ್ 10: ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಹೀಗಾಗಿ ಪ್ರಿಯಾಂಕಾ ಗಾಂಧಿ ವಾದ್ರಾ ತಮ್ಮನ್ನು ತಾವು ನಿರ್ಬಂಧಿಸಿಕೊಂಡಿದ್ದಾರೆ ಎಂದು ಬುಧವಾರ ಟ್ವೀಟ್ ಮೂಲಕ ತಿಳಿಸಿದ್ದಾರೆ. ಕಾಂಗ್ರೆಸ್ ನಾಯಕಿಗೆ ಕೋವಿಡ್ -19 ಪಾಸಿಟಿವ್ ಬಂದಿರುವುದು ಇದು ಎರಡನೇ ಬಾರಿ.

ಟ್ವೀಟ್‌ನಲ್ಲಿ ಮಾಹಿತಿ ಹಂಚಿಕೊಂಡಿರುವ ಪ್ರಿಯಾಂಕಾ ಗಾಂಧಿ ವಾದ್ರಾ, "ಇಂದು ಮತ್ತೆ ಕೋವಿಡ್ ದೃಢಪಟ್ಟಿದೆ. ಮನೆಯಲ್ಲಿ ಪ್ರತ್ಯೇಕವಾಗಿರುತ್ತೇನೆ ಮತ್ತು ಎಲ್ಲಾ ಪ್ರೋಟೋಕಾಲ್‌ಗಳನ್ನು ಅನುಸರಿಸುತ್ತೇನೆ" ಎಂದು ಬರೆದಿದ್ದಾರೆ. ಜೊತೆಗೆ "ನನ್ನೊಂದಿಗೆ ಸಂಪರ್ಕಕ್ಕೆ ಬಂದವರು ಎಲ್ಲಾ ಅಗತ್ಯ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವಂತೆ ನಾನು ವಿನಂತಿಸುತ್ತೇನೆ" ಎಂದು ಅವರು ಹೇಳಿದರು.

English summary
Congress general secretary Priyanka Gandhi Vadra has been confirmed to be infected with Corona.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X